Skip to content
ThuthiThuthiThuthi
2 Chronicles · chapter 26 · verse 9

2 Chronicles 26:9 in Kannada

ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.

Ujjeeyanu yeroosaleminalli moole baagala baliyalliyoo taggina baagala baliyalliyoo koteya mooleyalliyoo burujugalannu kattisi avugalannu balapadisidanu.

2 Chronicles 26:9 in English

King James Version (KJV)
Moreover Uzziah built towers in Jerusalem at the corner gate, and at the valley gate, and at the turning [of the wall], and fortified them.
World English Bible (WEB)
Moreover Uzziah built towers in Jerusalem at the corner gate, at the valley gate, and at the turning of the wall, and fortified them.
American Standard Version (ASV)
Moreover Uzziah built towers in Jerusalem at the corner gate, and at the valley gate, and at the turning [of the wall], and fortified them.
Bible in Basic English (BBE)
Uzziah made towers in Jerusalem, at the doorway in the angle and at the doorway in the valley and at the turn of the wall, arming them.
Darby Translation (DBY)
And Uzziah built towers in Jerusalem at the corner gate, and at the valley gate, and at the angle, and fortified them.
Webster's Bible (WBS)
Moreover, Uzziah built towers in Jerusalem at the corner gate, and at the valley gate, and at the turning [of the wall] , and fortified them.
Young's Literal Translation (YLT)
And Uzziah buildeth towers in Jerusalem, by the gate of the corner, and by the gate of the valley, and by the angle, and strengtheneth them;

Read in context

  1. 7ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
  2. 8ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
  3. 9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
  4. 10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
  5. 11ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
Read all of 2 Chronicles 26

Cross references

Original words (Hebrew)

2 Chronicles 26:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.