2 Chronicles · chapter 27 · verse 2
2 Chronicles 27:2 in Kannada
ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
Ivanu tanna tandeyaada ujjeeyanu maadida ellaadara prakaara kartana drushtiyalli sariyaada ddannu maadidanu. Aadare kartana maneyalli praveshisalilla. Janaru innoo kettaddannu maaduttaa iddaru.
2 Chronicles 27:2 in English
- King James Version (KJV)
- And he did [that which was] right in the sight of the LORD, according to all that his father Uzziah did: howbeit he entered not into the temple of the LORD. And the people did yet corruptly.
- World English Bible (WEB)
- He did that which was right in the LORD’s eyes, according to all that his father Uzziah had done. However he didn’t enter into the LORD’s temple. The people still acted corruptly.
- American Standard Version (ASV)
- And he did that which was right in the eyes of Jehovah, according to all that his father Uzziah had done: howbeit he entered not into the temple of Jehovah. And the people did yet corruptly.
- Bible in Basic English (BBE)
- He did what was right in the eyes of the Lord, as his father Uzziah had done; but he did not go into the Temple of the Lord. And the people still went on in their evil ways.
- Darby Translation (DBY)
- And he did what was right in the sight of Jehovah, according to all that his father Uzziah had done; only he entered not into the temple of Jehovah. And the people still acted corruptly.
- Webster's Bible (WBS)
- And he did [that which was] right in the sight of the LORD, according to all that his father Uzziah did: yet, he entered not into the temple of the LORD. And the people did yet corruptly.
- Young's Literal Translation (YLT)
- And he doth that which is right in the eyes of Jehovah, according to all that Uzziah his father did; only, he hath not come in unto the temple of Jehovah; and again are the people doing corruptly.
Read in context
- 1ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
- 2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
- 3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
- 4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
Cross references
- 2 Kings 15:34–35 2 ಅರಸುಗಳು 15:34–35ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು. ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- 2 Chronicles 26:16–21 2 ಪೂರ್ವಕಾಲವೃತ್ತಾಂತ 26:16–21ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- 2 Chronicles 26:4 2 ಪೂರ್ವಕಾಲವೃತ್ತಾಂತ 26:4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Acts 5:13 ಅಪೊಸ್ತಲರ ಕೃತ್ಯಗಳು 5:13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.