Skip to content
ThuthiThuthiThuthi
2 Chronicles · chapter 27 · verse 3

2 Chronicles 27:3 in Kannada

ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.

Ivanu kartana mandirada ettaravaada baagalannu kattisi ophel emba godeya mele bahalavaagi kattisidanu.

2 Chronicles 27:3 in English

King James Version (KJV)
He built the high gate of the house of the LORD, and on the wall of Ophel he built much.
World English Bible (WEB)
He built the upper gate of the LORD’s house, and he built much on the wall of Ophel.
American Standard Version (ASV)
He built the upper gate of the house of Jehovah, and on the wall of Ophel he built much.
Bible in Basic English (BBE)
He put up the higher doorway of the house of the Lord, and did much building on the wall of the Ophel.
Darby Translation (DBY)
It was he who built the upper gate of the house of Jehovah, and on the wall of Ophel he built much.
Webster's Bible (WBS)
He built the high gate of the house of the LORD, and on the wall of Ophel he built much.
Young's Literal Translation (YLT)
He hath built the upper gate of the house of Jehovah, and in the wall of Ophel he hath built abundantly;

Read in context

  1. 1ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
  2. 2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
  3. 3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
  4. 4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
  5. 5ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
Read all of 2 Chronicles 27

Cross references

Original words (Hebrew)

2 Chronicles 27:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.