2 Chronicles · chapter 27 · verse 4
2 Chronicles 27:4 in Kannada
ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
Idallade yehooda parvatagalalli pattanagalannoo aranyadalli kote galannoo gadeesthaanagalannoo kattisidanu.
2 Chronicles 27:4 in English
- King James Version (KJV)
- Moreover he built cities in the mountains of Judah, and in the forests he built castles and towers.
- World English Bible (WEB)
- Moreover he built cities in the hill country of Judah, and in the forests he built fortresses and towers.
- American Standard Version (ASV)
- Moreover he built cities in the hill-country of Judah, and in the forests he built castles and towers.
- Bible in Basic English (BBE)
- In addition, he made towns in the hill-country of Judah, and strong buildings and towers in the woodlands.
- Darby Translation (DBY)
- And he built cities in the hill-country of Judah, and in the forests he built castles and towers.
- Webster's Bible (WBS)
- Moreover, he built cities in the mountains of Judah, and in the forests he built castles and towers.
- Young's Literal Translation (YLT)
- and cities he hath built in the hill-country of Judah, and in the forests he hath built palaces and towers.
Read in context
- 2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
- 3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
- 4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
- 5ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
- 6ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.
Cross references
- 2 Chronicles 26:9–10 2 ಪೂರ್ವಕಾಲವೃತ್ತಾಂತ 26:9–10ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು. ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
- Joshua 14:12–13 ಯೆಹೋಶುವ 14:12–13ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- 2 Chronicles 11:5–10 2 ಪೂರ್ವಕಾಲವೃತ್ತಾಂತ 11:5–10ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು. ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ ಬೇತ್ಚೂರ ಸೋಕೋ ಅದುಲ್ಲಾಮ್ ಗತ್ಊರು ಮಾರೇಷ್ ಜೀಫ್ ಅದೋರೈಮ್ ಲಾಕೀಷ್ ಅಜೇಕ ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
- 2 Chronicles 14:7 2 ಪೂರ್ವಕಾಲವೃತ್ತಾಂತ 14:7ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
- Luke 1:39 ಲೂಕನು 1:39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ