2 Chronicles · chapter 27 · verse 5
2 Chronicles 27:5 in Kannada
ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
Ivanu ammoniyara arasana sangada yuddhamaadi ava nannu jayisidanu. Aaddarinda ammonana makkalu ade varushadalli nooru belli talaantugalannoo hattusaavira alateya godhiyannoo hattu saavira kor jave godhiyannoo avanige kottaru. Ammonana makkalu eradane varushadalliyoo moorane varushadalliyoo ade prakaara avanige kottaru.
2 Chronicles 27:5 in English
- King James Version (KJV)
- He fought also with the king of the Ammonites, and prevailed against them. And the children of Ammon gave him the same year an hundred talents of silver, and ten thousand measures of wheat, and ten thousand of barley. So much did the children of Ammon pay unto him, both the second year, and the third.
- World English Bible (WEB)
- He also fought with the king of the children of Ammon, and prevailed against them. The children of Ammon gave him the same year one hundred talents of silver, ten thousand cors of wheat, and ten thousand cors of barley. The children of Ammon also gave that much to him in the second year, and in the third.
- American Standard Version (ASV)
- He fought also with the king of the children of Ammon, and prevailed against them. And the children of Ammon gave him the same year a hundred talents of silver, and ten thousand measures of wheat, and ten thousand of barley. So much did the children of Ammon render unto him, in the second year also, and in the third.
- Bible in Basic English (BBE)
- He went to war with the king of the children of Ammon and overcame them. That year, the children of Ammon gave him a hundred talents of silver, and ten thousand measures of grain and ten thousand measures of barley. And the children of Ammon gave him the same amount the second year and the third.
- Darby Translation (DBY)
- And he fought against the king of the children of Ammon, and overcame them. And the children of Ammon gave him the same year a hundred talents of silver, and ten thousand measures of wheat, and ten thousand of barley. This the children of Ammon brought again to him also in the second year, and in the third.
- Webster's Bible (WBS)
- He fought also with the king of the Ammonites, and prevailed against them. And the children of Ammon gave him the same year a hundred talents of silver, and ten thousand measures of wheat, and ten thousand of barley. So much did the children of Ammon pay to him, both the second year, and the third.
- Young's Literal Translation (YLT)
- And he hath fought with the king of the sons of Ammon, and prevaileth over them, and the sons of Ammon give to him in that year a hundred talents of silver, and ten thousand cors of wheat, and of barley ten thousand; this have the sons of Ammon returned to him both in the second year, and in the third.
Read in context
- 3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
- 4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
- 5ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
- 6ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.
- 7ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
- Judges 11:4–33 ನ್ಯಾಯಸ್ಥಾಪಕರು 11:4–33ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು. ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು. ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು. ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು. ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು. ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು. ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು. ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ. ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು. ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು. ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು. ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು. ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ? ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು. ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ? ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು? ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ. ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು. ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು. ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು. ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
- 2 Chronicles 20:1 2 ಪೂರ್ವಕಾಲವೃತ್ತಾಂತ 20:1ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
- Jeremiah 49:1–6 ಯೆರೆಮೀಯ 49:1–6ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ? ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ? ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ. ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- 2 Samuel 10:1–14 2 ಸಮುವೇಲನು 10:1–14ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು. ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು. ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು. ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು. ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು-- ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು. ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
Original words (Hebrew)
- fought · H3898לָחַם lâcham
- king · H4428מֶלֶךְ melek
- Ammonites · H5984עַמּוֹנִי ʻAmmôwnîy
- prevailed · H2388חָזַק châzaq
- children · H1121בֵּן bên
- Ammon · H5983עַמּוֹן ʻAmmôwn
- gave · H5414נָתַן nâthan
- year · H8141שָׁנֶה shâneh
- hundred · H3967מֵאָה mêʼâh
- talents · H3603כִּכָּר kikkâr
- silver · H3701כֶּסֶף keçeph
- ten · H6235עֶשֶׂר ʻeser
- thousand · H505אֶלֶף ʼeleph
- measures · H3734כֹּר kôr
- wheat · H2406חִטָּה chiṭṭâh
- ten · H6235עֶשֶׂר ʻeser
- thousand · H505אֶלֶף ʼeleph
- barley · H8184שְׂעֹרָה sᵉʻôrâh
- children · H1121בֵּן bên
- Ammon · H5983עַמּוֹן ʻAmmôwn
- pay · H7725שׁוּב shûwb
- unto · H2063זֹאת zôʼth
- second · H8145שֵׁנִי shênîy
- year · H8141שָׁנֶה shâneh
- third · H7992שְׁלִישִׁי shᵉlîyshîy