Skip to content
ThuthiThuthiThuthi
2 Chronicles · chapter 27 · verse 6

2 Chronicles 27:6 in Kannada

ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.

Heegeye yotaamanu tanna deva raada kartana munde tanna maargagalannu saripadisi ddarinda ivanu balagondanu.

2 Chronicles 27:6 in English

King James Version (KJV)
So Jotham became mighty, because he prepared his ways before the LORD his God.
World English Bible (WEB)
So Jotham became mighty, because he ordered his ways before the LORD his God.
American Standard Version (ASV)
So Jotham became mighty, because he ordered his ways before Jehovah his God.
Bible in Basic English (BBE)
So Jotham became strong, because in all his ways he made the Lord his guide.
Darby Translation (DBY)
And Jotham became strong, for he prepared his ways before Jehovah his God.
Webster's Bible (WBS)
So Jotham became mighty, because he prepared his ways before the LORD his God.
Young's Literal Translation (YLT)
And Jotham doth strengthen himself, for he hath prepared his ways before Jehovah his God.

Read in context

  1. 4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
  2. 5ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
  3. 6ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.
  4. 7ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  5. 8ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 27

Cross references

Original words (Hebrew)

2 Chronicles 27:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.