Skip to content
ThuthiThuthiThuthi
2 Chronicles · chapter 27 · verse 7

2 Chronicles 27:7 in Kannada

ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Yotaamana mikkaada kriyegaloo avanu maadida yuddhagaloo avana maargagaloo igo, avu israayel yehooda arasugala pustakadalli bareyalpattive.

2 Chronicles 27:7 in English

King James Version (KJV)
Now the rest of the acts of Jotham, and all his wars, and his ways, lo, they [are] written in the book of the kings of Israel and Judah.
World English Bible (WEB)
Now the rest of the acts of Jotham, and all his wars and his ways, behold, they are written in the book of the kings of Israel and Judah.
American Standard Version (ASV)
Now the rest of the acts of Jotham, and all his wars, and his ways, behold, they are written in the book of the kings of Israel and Judah.
Bible in Basic English (BBE)
Now the rest of the acts of Jotham, and all his wars and his ways, are recorded in the book of the kings of Israel and Judah.
Darby Translation (DBY)
And the rest of the acts of Jotham, and all his wars, and his ways, behold, they are written in the book of the kings of Israel and Judah.
Webster's Bible (WBS)
Now the rest of the acts of Jotham, and all his wars, and his ways, see, they [are] written in the book of the kings of Israel and Judah.
Young's Literal Translation (YLT)
And the rest of the matters of Jotham, and all his battles, and his ways, lo, they are written on the book of the kings of Israel and Judah.

Read in context

  1. 5ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
  2. 6ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.
  3. 7ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  4. 8ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
  5. 9ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
Read all of 2 Chronicles 27

Cross references

Original words (Hebrew)

2 Chronicles 27:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.