2 Chronicles · chapter 28 · verse 1
2 Chronicles 28:1 in Kannada
ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
Aahaajanu aalalu aarambhisidaaga ippattu varushadavanaagiddu yeroosa leminalli hadinaaru varusha aalidanu. Avanu tanna pitruvaada daaveedana haage kartana drushti yalli sariyaadaddannu maadidavanalla.
2 Chronicles 28:1 in English
- King James Version (KJV)
- Ahaz [was] twenty years old when he began to reign, and he reigned sixteen years in Jerusalem: but he did not [that which was] right in the sight of the LORD, like David his father:
- World English Bible (WEB)
- Ahaz was twenty years old when he began to reign, and he reigned sixteen years in Jerusalem. He didn’t do that which was right in the LORD’s eyes, like David his father,
- American Standard Version (ASV)
- Ahaz was twenty years old when he began to reign; and he reigned sixteen years in Jerusalem: and he did not that which was right in the eyes of Jehovah, like David his father;
- Bible in Basic English (BBE)
- Ahaz was twenty years old when he became king, and he was ruling in Jerusalem for sixteen years; he did not do what was right in the eyes of the Lord, like David his father:
- Darby Translation (DBY)
- Ahaz was twenty years old when he began to reign; and he reigned sixteen years in Jerusalem. And he did not what was right in the sight of Jehovah, like David his father,
- Webster's Bible (WBS)
- Ahaz [was] twenty years old when he began to reign, and he reigned sixteen years in Jerusalem: but he did not [that which was] right in the sight of the LORD, like David his father:
- Young's Literal Translation (YLT)
- A son of twenty years [is] Ahaz in his reigning, and sixteen years he hath reigned in Jerusalem, and he hath not done that which is right in the eyes of Jehovah, as David his father,
Read in context
- 1ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
- 2ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
- 3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
Cross references
- 1 Chronicles 3:13 1 ಪೂರ್ವಕಾಲವೃತ್ತಾಂತ 3:13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- 2 Kings 16:1–20 2 ಅರಸುಗಳು 16:1–20ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು. ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು. ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು. ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು. ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ. ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು. ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು. ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು. ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು. ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು. ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು. ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು. ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು. ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು. ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು. ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು. ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
- Hosea 1:1 ಹೋಶೇಯ 1:1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
- 2 Chronicles 17:3 2 ಪೂರ್ವಕಾಲವೃತ್ತಾಂತ 17:3ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
- Isaiah 7:1–12 ಯೆಶಾಯ 7:1–12ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ. ಇದಲ್ಲದೆ ಕರ್ತನು ಆಹಾಜನಿಗೆ -- ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- Matthew 1:9 ಮತ್ತಾಯನು 1:9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
Original words (Hebrew)
- Ahaz · H271אָחָז ʼÂchâz
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- reign · H4427מָלַךְ mâlak
- reigned · H4427מָלַךְ mâlak
- sixteen · H8337שֵׁשׁ shêsh
- years · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- did · H6213עָשָׂה ʻâsâh
- right · H3477יָשָׁר yâshâr
- sight · H5869עַיִן ʻayin
- David · H1732דָּוִד Dâvid
- father · H1אָב ʼâb