Skip to content
ThuthiThuthiThuthi
2 Chronicles · chapter 28 · verse 11

2 Chronicles 28:11 in Kannada

ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.

Aadada rinda neevu nanna maatu keli nimma sahodara ralli neevu sereyaagi takkonda sereyavarannu bittubidiri. Yaakandare uriyuttiruva kartana kopavu nimma mele iruvadu andanu.

2 Chronicles 28:11 in English

King James Version (KJV)
Now hear me therefore, and deliver the captives again, which ye have taken captive of your brethren: for the fierce wrath of the LORD [is] upon you.
World English Bible (WEB)
Now hear me therefore, and send back the captives that you have taken captive from your brothers, for the fierce wrath of the LORD is on you.”
American Standard Version (ASV)
Now hear me therefore, and send back the captives, that ye have taken captive of your brethren; for the fierce wrath of Jehovah is upon you.
Bible in Basic English (BBE)
And now give ear to me, and send back the prisoners whom you have taken from your brothers: for the wrath of the Lord is burning against you.
Darby Translation (DBY)
And now hear me, and send back the captives again, whom ye have taken captive of your brethren; for the fierce wrath of Jehovah is upon you.
Webster's Bible (WBS)
Now hear me therefore, and deliver the captives again, which ye have taken captive of your brethren: for the fierce wrath of the LORD [is] upon you.
Young's Literal Translation (YLT)
and now, hear me, and send back the captives whom ye have taken captive of your brethren, for the heat of the anger of Jehovah [is] upon you.'

Read in context

  1. 9ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
  2. 10ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
  3. 11ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.
  4. 12ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
  5. 13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
Read all of 2 Chronicles 28

Cross references

Original words (Hebrew)

2 Chronicles 28:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.