2 Chronicles · chapter 28 · verse 13
2 Chronicles 28:13 in Kannada
ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
Avarige--neevu sereyavarannu illige tarabediri endu helidaru; yaakandare naavu kartanige virodhavaagi aparaadha maadi ddeve. Neevu namma paapagalannoo aparaadhagalannoo hechchisabekendiddeeri. Nishchayavaagi namma aparaa dhavu doddadaagide; israayelina mele ugra kopavu untaayitu andaru.
2 Chronicles 28:13 in English
- King James Version (KJV)
- And said unto them, Ye shall not bring in the captives hither: for whereas we have offended against the LORD [already], ye intend to add [more] to our sins and to our trespass: for our trespass is great, and [there is] fierce wrath against Israel.
- World English Bible (WEB)
- and said to them, “You must not bring in the captives here, for you intend that which will bring on us a trespass against the LORD, to add to our sins and to our guilt; for our guilt is great, and there is fierce wrath against Israel.”
- American Standard Version (ASV)
- and said unto them, Ye shall not bring in the captives hither: for ye purpose that which will bring upon us a trespass against Jehovah, to add unto our sins and to our trespass; for our trespass is great, and there is fierce wrath against Israel.
- Bible in Basic English (BBE)
- And said to them, You are not to let these prisoners come here; for what you are designing to do will be a cause of sin against the Lord to us, making even greater our sin and our wrongdoing, which now are great enough, and his wrath is burning against Israel.
- Darby Translation (DBY)
- and said to them, Ye shall not bring in the captives hither; because, for our guilt before Jehovah, ye think to increase our sins and our trespasses: for our trespass is great, and fierce wrath is upon Israel.
- Webster's Bible (WBS)
- And said to them, Ye shall not bring in the captives hither: for whereas we have offended against the LORD [already] , ye intend to add [more] to our sins and to our trespass: for our trespass [is] great, and [there is] fierce wrath against Israel.
- Young's Literal Translation (YLT)
- and say to them, 'Ye do not bring in the captives hither, for, to guilt against Jehovah on us, ye are saying to add unto our sin and unto our guilt? for abundant [is] the guilt we have, and the fierceness of anger on Israel.'
Read in context
- 11ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.
- 12ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
- 13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
- 14ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
- 15ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
Cross references
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Matthew 23:32 ಮತ್ತಾಯನು 23:32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- Joshua 22:17–18 ಯೆಹೋಶುವ 22:17–18ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ. ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Numbers 32:14 ಅರಣ್ಯಕಾಂಡ 32:14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
Original words (Hebrew)
- said · H559אָמַר ʼâmar
- in · H935בּוֹא bôwʼ
- captives · H7633שִׁבְיָה shibyâh
- offended · H819אַשְׁמָה ʼashmâh
- intend · H559אָמַר ʼâmar
- add · H3254יָסַף yâçaph
- sins · H2403חַטָּאָה chaṭṭâʼâh
- trespass · H819אַשְׁמָה ʼashmâh
- trespass · H819אַשְׁמָה ʼashmâh
- great · H7227רַב rab
- fierce · H2740חָרוֹן chârôwn
- wrath · H639אַף ʼaph
- Israel · H3478יִשְׂרָאֵל Yisrâʼêl