Skip to content
ThuthiThuthiThuthi
2 Chronicles · chapter 28 · verse 14

2 Chronicles 28:14 in Kannada

ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.

Aaga sainyada varu sereyavarannoo kolleyannoo pradhaanara mundeyoo samasta kootada mundeyoo bittu bittaru.

2 Chronicles 28:14 in English

King James Version (KJV)
So the armed men left the captives and the spoil before the princes and all the congregation.
World English Bible (WEB)
So the armed men left the captives and the plunder before the princes and all the assembly.
American Standard Version (ASV)
So the armed men left the captives and the spoil before the princes and all the assembly.
Bible in Basic English (BBE)
So the armed men gave up the prisoners and the goods they had taken to the heads and the meeting of the people.
Darby Translation (DBY)
Then the armed men left the captives and the spoil before the princes and all the congregation.
Webster's Bible (WBS)
So the armed men left the captives and the spoil before the princes and all the congregation.
Young's Literal Translation (YLT)
And the armed men leave the captives and the prey before the heads and all the assembly;

Read in context

  1. 12ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
  2. 13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
  3. 14ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
  4. 15ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
  5. 16ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
Read all of 2 Chronicles 28

Original words (Hebrew)

2 Chronicles 28:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.