2 Chronicles · chapter 28 · verse 15
2 Chronicles 28:15 in Kannada
ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
Aaga hesarininda helalpatta aa manu shyaru eddu sereyavarannu tegedukondu avaralli bettaleyaadavarige kolleya vastragalannu udisi todisi avarige keragalannu kottu unnuvadakkoo kudiyuvadakkoo kottu avara talegalige enne yannu hachchi avaralli iruva balaheenarannu kattegala mele erisi yerikovemba kharjoorada pattanakke avara sahodarara balige karakondu hogi samaaryakke hintirugidaru.
2 Chronicles 28:15 in English
- King James Version (KJV)
- And the men which were expressed by name rose up, and took the captives, and with the spoil clothed all that were naked among them, and arrayed them, and shod them, and gave them to eat and to drink, and anointed them, and carried all the feeble of them upon asses, and brought them to Jericho, the city of palm trees, to their brethren: then they returned to Samaria.
- World English Bible (WEB)
- The men who have been mentioned by name rose up and took the captives, and with the plunder clothed all who were naked among them, dressed them, gave them sandals, gave them something to eat and to drink, anointed them, carried all the feeble of them on donkeys, and brought them to Jericho, the city of palm trees, to their brothers. Then they returned to Samaria.
- American Standard Version (ASV)
- And the men that have been mentioned by name rose up, and took the captives, and with the spoil clothed all that were naked among them, and arrayed them, and shod them, and gave them to eat and to drink, and anointed them, and carried all the feeble of them upon asses, and brought them to Jericho, the city of palm-trees, unto their brethren: then they returned to Samaria.
- Bible in Basic English (BBE)
- And those men who have been named went up and took the prisoners, clothing those among them who were uncovered, with things from the goods which had been taken in the war, and putting robes on them and shoes on their feet; and they gave them food and drink and oil for their bodies, and seating all the feeble among them on asses, they took them to Jericho, the town of palm-trees, to their people, and then went back to Samaria.
- Darby Translation (DBY)
- And the men that have been expressed by name rose up, and took the captives, and with the spoil clothed all that were naked among them, and arrayed them, and shod them, and gave them to eat and to drink, and anointed them, and carried all the feeble of them on asses, and brought them to Jericho the city of palm-trees, to their brethren. And they returned to Samaria.
- Webster's Bible (WBS)
- And the men who were expressed by name arose, and took the captives, and with the spoil clothed all that were naked among them, and arrayed them, and shod them, and gave them to eat and to drink, and anointed them, and carried all the feeble of them upon asses, and brought them to Jericho, the city of palm trees, to their brethren: then they returned to Samaria.
- Young's Literal Translation (YLT)
- and the men who have been expressed by name rise and take hold on the captives, and all their naked ones they have clothed from the spoil, yea, they clothe them, and shoe them, and cause them to eat and drink, and anoint them, and lead them on asses, even every feeble one, and bring them in to Jericho, the city of palms, near their brethren, and turn back to Samaria.
Read in context
- 13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
- 14ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
- 15ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
- 16ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
- 17ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.
Cross references
- Deuteronomy 34:3 ಧರ್ಮೋಪದೇಶಕಾಂಡ 34:3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
- Proverbs 25:21–22 ಜ್ಞಾನೋಕ್ತಿಗಳು 25:21–22ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- 2 Kings 6:22 2 ಅರಸುಗಳು 6:22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Matthew 25:35–45 ಮತ್ತಾಯನು 25:35–45ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Luke 6:27 ಲೂಕನು 6:27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- 1 John 3:17–18 1 ಯೋಹಾನನು 3:17–18ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Job 31:15–23 ಯೋಬನು 31:15–23ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ? ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ, ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ. ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- Luke 8:35 ಲೂಕನು 8:35ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
- 2 Chronicles 28:12 2 ಪೂರ್ವಕಾಲವೃತ್ತಾಂತ 28:12ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
Original words (Hebrew)
- men · H582אֱנוֹשׁ ʼĕnôwsh
- expressed · H5344נָקַב nâqab
- name · H8034שֵׁם shêm
- up · H6965קוּם qûwm
- took · H2388חָזַק châzaq
- captives · H7633שִׁבְיָה shibyâh
- spoil · H7998שָׁלָל shâlâl
- clothed · H3847לָבַשׁ lâbash
- naked · H4636מַעֲרֹם maʻărôm
- arrayed · H3847לָבַשׁ lâbash
- shod · H5274נָעַל nâʻal
- eat · H398אָכַל ʼâkal
- drink · H8248שָׁקָה shâqâh
- anointed · H5480סוּךְ çûwk
- carried · H5095נָהַל nâhal
- feeble · H3782כָּשַׁל kâshal
- asses · H2543חֲמוֹר chămôwr
- brought · H935בּוֹא bôwʼ
- Jericho · H3405יְרִיחוֹ Yᵉrîychôw
- city · H5892עִיר ʻîyr
- trees · H8558תָּמָר tâmâr
- to · H681אֵצֶל ʼêtsel
- brethren · H251אָח ʼâch
- returned · H7725שׁוּב shûwb
- Samaria · H8111שֹׁמְרוֹן Shômᵉrôwn