Skip to content
ThuthiThuthiThuthi
2 Chronicles · chapter 28 · verse 17

2 Chronicles 28:17 in Kannada

ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.

Yaakandare edomyaru tirigi bandu yehoodadavarannu sanharisi kelavarannu sereyaagi takkondu hodaru.

2 Chronicles 28:17 in English

King James Version (KJV)
For again the Edomites had come and smitten Judah, and carried away captives.
World English Bible (WEB)
For again the Edomites had come and struck Judah, and carried away captives.
American Standard Version (ASV)
For again the Edomites had come and smitten Judah, and carried away captives.
Bible in Basic English (BBE)
For the Edomites had come again, attacking Judah and taking away prisoners.
Darby Translation (DBY)
And again the Edomites came and smote Judah, and carried away captives.
Webster's Bible (WBS)
For again the Edomites had come and smitten Judah, and carried away captives.
Young's Literal Translation (YLT)
and again the Edomites have come, and smite in Judah, and take captive a captivity.

Read in context

  1. 15ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
  2. 16ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
  3. 17ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.
  4. 18ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
  5. 19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
Read all of 2 Chronicles 28

Cross references

Original words (Hebrew)

2 Chronicles 28:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.