Skip to content
ThuthiThuthiThuthi
2 Chronicles · chapter 28 · verse 19

2 Chronicles 28:19 in Kannada

ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.

Yaakandare israayelina arasanaada aahaa jana nimitta kartanu yehoodavannu taggisidanu. Avanu yehoodavannu bettaleyaagi maadi karta nige virodhavaagi bahala aparaadha maadidanu.

2 Chronicles 28:19 in English

King James Version (KJV)
For the LORD brought Judah low because of Ahaz king of Israel; for he made Judah naked, and transgressed sore against the LORD.
World English Bible (WEB)
For the LORD brought Judah low because of Ahaz king of Israel, because he acted without restraint in Judah and trespassed severely against the LORD.
American Standard Version (ASV)
For Jehovah brought Judah low because of Ahaz king of Israel; for he had dealt wantonly in Judah, and trespassed sore against Jehovah.
Bible in Basic English (BBE)
For the Lord made Judah low, because of Ahaz, king of Israel; for he had given up all self-control in Judah, sinning greatly against the Lord.
Darby Translation (DBY)
For Jehovah humbled Judah because of Ahaz king of Israel, for he had made Judah lawless, and transgressed much against Jehovah.
Webster's Bible (WBS)
For the LORD brought Judah low because of Ahaz king of Israel: for he made Judah naked, and greatly transgressed against the LORD.
Young's Literal Translation (YLT)
for Jehovah hath humbled Judah because of Ahaz king of Israel, for he made free with Judah, even to commit a trespass against Jehovah.

Read in context

  1. 17ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.
  2. 18ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
  3. 19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
  4. 20ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
  5. 21ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
Read all of 2 Chronicles 28

Cross references

Original words (Hebrew)

2 Chronicles 28:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.