2 Chronicles · chapter 28 · verse 20
2 Chronicles 28:20 in Kannada
ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
Aaga ashshoorina arasanaada tiglatpilesaranu avana balige bandu avanannu balapadisade baadhepadisi danu.
2 Chronicles 28:20 in English
- King James Version (KJV)
- And Tilgath-pilneser king of Assyria came unto him, and distressed him, but strengthened him not.
- World English Bible (WEB)
- Tilgath-pilneser king of Assyria came to him and gave him trouble, but didn’t strengthen him.
- American Standard Version (ASV)
- And Tilgath-pilneser king of Assyria came unto him, and distressed him, but strengthened him not.
- Bible in Basic English (BBE)
- Then Tiglath-pileser, king of Assyria, came to him, but was a cause of trouble and not of strength to him.
- Darby Translation (DBY)
- And Tilgath-Pilneser king of Assyria came to him, and troubled him, and did not support him.
- Webster's Bible (WBS)
- And Tilgath-pilneser king of Assyria came to him, and distressed him, but strengthened him not.
- Young's Literal Translation (YLT)
- And Tilgath-Pilneser king of Asshur cometh in unto him, and doth distress him, and hath not strengthened him,
Read in context
- 18ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
- 19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
- 20ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
- 21ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- 22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
Cross references
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- Isaiah 30:3 ಯೆಶಾಯ 30:3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
- Isaiah 7:20 ಯೆಶಾಯ 7:20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- 2 Kings 17:5 2 ಅರಸುಗಳು 17:5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
- Jeremiah 2:37 ಯೆರೆಮೀಯ 2:37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- 2 Kings 16:7–10 2 ಅರಸುಗಳು 16:7–10ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು. ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು. ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.