Skip to content
ThuthiThuthiThuthi
2 Chronicles · chapter 28 · verse 21

2 Chronicles 28:21 in Kannada

ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.

Aahaajanu kartana maneyindaloo aramaneyindaloo pradhaanarindaloo ondu paalannu tegedukondu ashshoorina arasanige kottanu; aadare avanu ivanige sahaaya maadade hodanu.

2 Chronicles 28:21 in English

King James Version (KJV)
For Ahaz took away a portion [out] of the house of the LORD, and [out] of the house of the king, and of the princes, and gave [it] unto the king of Assyria: but he helped him not.
World English Bible (WEB)
For Ahaz took away a portion out of the LORD’s house, and out of the house of the king and of the princes, and gave it to the king of Assyria; but it didn’t help him.
American Standard Version (ASV)
For Ahaz took away a portion out of the house of Jehovah, and out of the house of the king and of the princes, and gave it unto the king of Assyria: but it helped him not.
Bible in Basic English (BBE)
For Ahaz took a part of the wealth from the house of the Lord, and from the house of the king and of the great men, and gave it to the king of Assyria; but it was no help to him.
Darby Translation (DBY)
For Ahaz stripped the house of Jehovah, and the house of the king and of the princes, and gave to the king of Assyria; but he was of no help to him.
Webster's Bible (WBS)
For Ahaz took away a portion from the house of the LORD, and from the house of the king, and of the princes, and gave [it] to the king of Assyria: but he helped him not.
Young's Literal Translation (YLT)
though Ahaz hath taken a portion [out] of the house of Jehovah, and [out] of the house of the king, and of the princes, and giveth to the king of Asshur, yet it is no help to him.

Read in context

  1. 19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
  2. 20ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
  3. 21ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
  4. 22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
  5. 23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
Read all of 2 Chronicles 28

Cross references

Original words (Hebrew)

2 Chronicles 28:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.