2 Chronicles · chapter 28 · verse 22
2 Chronicles 28:22 in Kannada
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
Idallade arasanaada aahaajanu tanna ikkattina kaaladalli mattashtu kartanige virodha vaagi aparaadha maadidanu.
2 Chronicles 28:22 in English
- King James Version (KJV)
- And in the time of his distress did he trespass yet more against the LORD: this [is that] king Ahaz.
- World English Bible (WEB)
- In the time of his distress, he trespassed yet more against the LORD, this same King Ahaz.
- American Standard Version (ASV)
- And in the time of his distress did he trespass yet more against Jehovah, this same king Ahaz.
- Bible in Basic English (BBE)
- And in the time of his trouble, this same King Ahaz did even more evil against the Lord.
- Darby Translation (DBY)
- And in the time of his trouble he transgressed yet more against Jehovah, this king Ahaz.
- Webster's Bible (WBS)
- And in the time of his distress he trespassed yet more against the LORD: this [is that] king Ahaz.
- Young's Literal Translation (YLT)
- And in the time of his distress — he addeth to trespass against Jehovah, (this king Ahaz),
Read in context
- 20ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
- 21ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- 22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- 23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- 24ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
Cross references
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Ezekiel 21:13 ಯೆಹೆಜ್ಕೇಲನು 21:13ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Revelation 16:9–11 ಪ್ರಕಟನೆ 16:9–11ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- 2 Chronicles 33:12 2 ಪೂರ್ವಕಾಲವೃತ್ತಾಂತ 33:12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Esther 7:6 ಎಸ್ತೇರಳು 7:6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.