2 Chronicles · chapter 28 · verse 23
2 Chronicles 28:23 in Kannada
ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
Enandare, avanu araamina arasugala devarugalu avarige sahaaya kottaddarinda--avu nanage sahaaya koduva haage naanu avugalige baliyannu arpisuttene endu andukondu tannannu hodeda damaska davara devarugalige baligalannu arpisidanu. Aadare avu avanannoo samasta israayelyarannoo beeluvante maadidavu.
2 Chronicles 28:23 in English
- King James Version (KJV)
- For he sacrificed unto the gods of Damascus, which smote him: and he said, Because the gods of the kings of Syria help them, [therefore] will I sacrifice to them, that they may help me. But they were the ruin of him, and of all Israel.
- World English Bible (WEB)
- For he sacrificed to the gods of Damascus which had defeated him. He said, “Because the gods of the kings of Syria helped them, I will sacrifice to them, that they may help me.” But they were the ruin of him and of all Israel.
- American Standard Version (ASV)
- For he sacrificed unto the gods of Damascus, which smote him; and he said, Because the gods of the kings of Syria helped them, [therefore] will I sacrifice to them, that they may help me. But they were the ruin of him, and of all Israel.
- Bible in Basic English (BBE)
- For he made offerings to the gods of Damascus, who were attacking him, and said, Because the gods of the kings of Aram are giving them help, I will make offerings to them so that they may give me help. But they were the cause of his downfall, and of that of all Israel.
- Darby Translation (DBY)
- And he sacrificed to the gods of Damascus, which had smitten him; and he said, Since the gods of the kings of Syria help them, I will sacrifice to them, that they may help me. But they were the ruin of him, and of all Israel.
- Webster's Bible (WBS)
- For he sacrificed to the gods of Damascus, which smote him: and he said, Because the gods of the kings of Syria help them, [therefore] will I sacrifice to them, that they may help me. But they were the ruin of him, and of all Israel.
- Young's Literal Translation (YLT)
- and he sacrificeth to the gods of Damascus — those smiting him, and saith, 'Because the gods of the kings of Aram are helping them, to them I sacrifice, and they help me,' and they have been to him to cause him to stumble, and to all Israel.
Read in context
- 21ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- 22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- 23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- 24ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- 25ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
Cross references
- 2 Chronicles 25:14 2 ಪೂರ್ವಕಾಲವೃತ್ತಾಂತ 25:14ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
- Habakkuk 1:11 ಹಬಕ್ಕೂಕ 1:11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
- Jeremiah 44:20–28 ಯೆರೆಮೀಯ 44:20–28ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ-- ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ? ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ. ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ. ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ. ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ. ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು. ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- Jeremiah 44:15–18 ಯೆರೆಮೀಯ 44:15–18ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ-- ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
- Isaiah 1:28 ಯೆಶಾಯ 1:28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- 2 Kings 16:12–13 2 ಅರಸುಗಳು 16:12–13ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು. ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
- Hosea 13:9 ಹೋಶೇಯ 13:9ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
Original words (Hebrew)
- sacrificed · H2076זָבַח zâbach
- gods · H430אֱלֹהִים ʼĕlôhîym
- Damascus · H1834דַּמֶּשֶׂק Dammeseq
- smote · H5221נָכָה nâkâh
- said · H559אָמַר ʼâmar
- gods · H430אֱלֹהִים ʼĕlôhîym
- kings · H4428מֶלֶךְ melek
- Syria · H758אֲרָם ʼĂrâm
- help · H5826עָזַר ʻâzar
- sacrifice · H2076זָבַח zâbach
- help · H5826עָזַר ʻâzar
- ruin · H3782כָּשַׁל kâshal
- Israel · H3478יִשְׂרָאֵל Yisrâʼêl