2 Chronicles · chapter 28 · verse 25
2 Chronicles 28:25 in Kannada
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
Yehoodada samasta pattanagalalli anya devarugalige dhoopasuduvadakkaagi ettara sthalagalannu kattisi tanna pitrugala devaraada kartanige kopavannebbisidanu.
2 Chronicles 28:25 in English
- King James Version (KJV)
- And in every several city of Judah he made high places to burn incense unto other gods, and provoked to anger the LORD God of his fathers.
- World English Bible (WEB)
- In every city of Judah he made high places to burn incense to other gods, and provoked the LORD, the God of his fathers, to anger.
- American Standard Version (ASV)
- And in every city of Judah he made high places to burn incense unto other gods, and provoked to anger Jehovah, the God of his fathers.
- Bible in Basic English (BBE)
- And in every town of Judah he made high places where perfumes were burned to other gods, awaking the wrath of the Lord, the God of his fathers.
- Darby Translation (DBY)
- And in every several city of Judah he made high places to burn incense to other gods, and provoked to anger Jehovah the God of his fathers.
- Webster's Bible (WBS)
- And in every several city of Judah he made high places to burn incense to other gods, and provoked to anger the LORD God of his fathers.
- Young's Literal Translation (YLT)
- And in every city and city of Judah he hath made high places to make perfume to other gods, and provoketh Jehovah, God of his fathers.
Read in context
- 23ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- 24ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- 25ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
- 26ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
- 27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.