2 Chronicles · chapter 28 · verse 26
2 Chronicles 28:26 in Kannada
ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
Avana itara kriyegaloo avana sakala maargagaloo--modalaneyavugaloo kadeyavu galoo igo, yehoodada israayelyara arasu gala pustakadalli bareyalpattave.aahaajanu tanna pitrugala sangada nidrisidanu; avaru avanannu yeroosalem pattanadalli hoonittaru; aadare israayelina arasugala samaadhiya sthaladalli avanannu taralilla. Avana maganaada hijkeeyanu avanige badalaagi aalidanu.
2 Chronicles 28:26 in English
- King James Version (KJV)
- Now the rest of his acts and of all his ways, first and last, behold, they [are] written in the book of the kings of Judah and Israel.
- World English Bible (WEB)
- Now the rest of his acts, and all his ways, first and last, behold, they are written in the book of the kings of Judah and Israel.
- American Standard Version (ASV)
- Now the rest of his acts, and all his ways, first and last, behold, they are written in the book of the kings of Judah and Israel.
- Bible in Basic English (BBE)
- Now the rest of his acts and all his ways, first and last, are recorded in the book of the kings of Judah and Israel.
- Darby Translation (DBY)
- And the rest of his acts, and all his ways, first and last, behold, they are written in the book of the kings of Judah and Israel.
- Webster's Bible (WBS)
- Now the rest of his acts and of all his ways, first and last, behold, they [are] written in the book of the kings of Judah and Israel.
- Young's Literal Translation (YLT)
- And the rest of his matters, and all his ways, the first and the last, lo, they are written on the book of the kings of Judah and Israel.
Read in context
- 24ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- 25ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
- 26ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
- 27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
Cross references
- 2 Kings 16:19–20 2 ಅರಸುಗಳು 16:19–20ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು. ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
- 2 Chronicles 27:7–9 2 ಪೂರ್ವಕಾಲವೃತ್ತಾಂತ 27:7–9ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು. ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
- 2 Chronicles 20:34 2 ಪೂರ್ವಕಾಲವೃತ್ತಾಂತ 20:34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.