2 Chronicles · chapter 28 · verse 3
2 Chronicles 28:3 in Kannada
ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
Idallade avanu benhinnoma magana tagginalli dhoopavannarpisi kartanu israa yelina makkala munde horadisida anyara asahyagala prakaara benkiyalli tanna makkalannu suttanu.
2 Chronicles 28:3 in English
- King James Version (KJV)
- Moreover he burnt incense in the valley of the son of Hinnom, and burnt his children in the fire, after the abominations of the heathen whom the LORD had cast out before the children of Israel.
- World English Bible (WEB)
- Moreover he burned incense in the valley of the son of Hinnom, and burned his children in the fire, according to the abominations of the nations whom the LORD cast out before the children of Israel.
- American Standard Version (ASV)
- Moreover he burnt incense in the valley of the son of Hinnom, and burnt his children in the fire, according to the abominations of the nations whom Jehovah cast out before the children of Israel.
- Bible in Basic English (BBE)
- More than this, he had offerings burned in the valley of the son of Hinnom, and made his children go through fire, copying the disgusting ways of the nations whom the Lord had sent out of the land before the children of Israel.
- Darby Translation (DBY)
- and he burned incense in the valley of the son of Hinnom, and burned his sons in the fire, according to the abominations of the nations that Jehovah had dispossessed from before the children of Israel.
- Webster's Bible (WBS)
- Moreover, he burnt incense in the valley of the son of Hinnom, and burnt his children in the fire, after the abominations of the heathen whom the LORD had cast out before the children of Israel.
- Young's Literal Translation (YLT)
- and himself hath made perfume in the valley of the son of Hinnom, and burneth his sons with fire according to the abominations of the nations that Jehovah dispossessed from the presence of the sons of Israel,
Read in context
- 1ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
- 2ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
- 3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- 4ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- 5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
Cross references
- 2 Chronicles 33:2 2 ಪೂರ್ವಕಾಲವೃತ್ತಾಂತ 33:2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Leviticus 18:21 ಯಾಜಕಕಾಂಡ 18:21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
- Psalm 106:37–38 ಕೀರ್ತನೆಗಳು 106:37–38ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- Jeremiah 19:2–6 ಯೆರೆಮೀಯ 19:2–6ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
- Ezekiel 16:20–21 ಯೆಹೆಜ್ಕೇಲನು 16:20–21ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- Micah 6:7 ಮೀಕ 6:7ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
- 2 Kings 16:3 2 ಅರಸುಗಳು 16:3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Jeremiah 7:31–32 ಯೆರೆಮೀಯ 7:31–32ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
Original words (Hebrew)
- incense · H6999קָטַר qâṭar
- valley · H1516גַּיְא gayʼ
- son · H1121בֵּן bên
- Hinnom · H2011הִנֹּם Hinnôm
- burnt · H1197בָּעַר bâʻar
- children · H1121בֵּן bên
- fire · H784אֵשׁ ʼêsh
- abominations · H8441תּוֹעֵבַה tôwʻêbah
- heathen · H1471גּוֹי gôwy
- out · H3423יָרַשׁ yârash
- before · H6440פָּנִים pânîym
- children · H1121בֵּן bên
- Israel · H3478יִשְׂרָאֵל Yisrâʼêl