2 Chronicles · chapter 28 · verse 4
2 Chronicles 28:4 in Kannada
ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
Haageye avanu bettagalalliyoo medugala meleyoo ellaa hasuru gidagala kelagoo baligalannoo dhoopavannoo arpisidanu.
2 Chronicles 28:4 in English
- King James Version (KJV)
- He sacrificed also and burnt incense in the high places, and on the hills, and under every green tree.
- World English Bible (WEB)
- He sacrificed and burned incense in the high places, and on the hills, and under every green tree.
- American Standard Version (ASV)
- And he sacrificed and burnt incense in the high places, and on the hills, and under every green tree.
- Bible in Basic English (BBE)
- And he made offerings and had perfumes burned in the high places and on the hills and under every green tree.
- Darby Translation (DBY)
- And he sacrificed and burned incense on the high places, and on the hills, and under every green tree.
- Webster's Bible (WBS)
- He sacrificed also and burnt incense in the high places, and on the hills, and under every green tree.
- Young's Literal Translation (YLT)
- and sacrificeth and maketh perfume in high places, and on the heights, and under every green tree.
Read in context
- 2ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
- 3ಇದಲ್ಲದೆ ಅವನು ಬೆನ್‌ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- 4ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- 5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
- 6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
Cross references
- Leviticus 26:30 ಯಾಜಕಕಾಂಡ 26:30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- 2 Kings 16:4 2 ಅರಸುಗಳು 16:4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- Deuteronomy 12:2–3 ಧರ್ಮೋಪದೇಶಕಾಂಡ 12:2–3ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.