2 Chronicles · chapter 28 · verse 5
2 Chronicles 28:5 in Kannada
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
Aadadarinda avana devaraada kartanu araamina arasana kaiyalli avanannu oppisidanu. Araamyaru avanannu hodedu avaralli anekarannu sere yaagi hididu damaskakke oydaru. Idallade ivanu israayelina arasana kaiyalli oppisalpa ttaddarinda avanu ivanannu hodedu dodda sanhaara maadidanu.
2 Chronicles 28:5 in English
- King James Version (KJV)
- Wherefore the LORD his God delivered him into the hand of the king of Syria; and they smote him, and carried away a great multitude of them captives, and brought [them] to Damascus. And he was also delivered into the hand of the king of Israel, who smote him with a great slaughter.
- World English Bible (WEB)
- Therefore the LORD his God delivered him into the hand of the king of Syria. They struck him, and carried away from him a great multitude of captives, and brought them to Damascus. He was also delivered into the hand of the king of Israel, who struck him with a great slaughter.
- American Standard Version (ASV)
- Wherefore Jehovah his God delivered him into the hand of the king of Syria; and they smote him, and carried away of his a great multitude of captives, and brought them to Damascus. And he was also delivered into the hand of the king of Israel, who smote him with a great slaughter.
- Bible in Basic English (BBE)
- So the Lord his God gave him up into the hands of the king of Aram; and they overcame him, and took away a great number of his people as prisoners to Damascus. Then he was given into the hands of the king of Israel, who sent great destruction on him.
- Darby Translation (DBY)
- Therefore Jehovah his God gave him into the hand of the king of Syria; and they smote him, and carried away a great multitude of them captives, and brought them to Damascus. And he was also given into the hand of the king of Israel, who smote him with a great slaughter.
- Webster's Bible (WBS)
- Wherefore the LORD his God delivered him into the hand of the king of Syria; and they smote him, and carried away a great multitude of them captives, and brought [them] to Damascus. And he was also delivered into the hand of the king of Israel, who smote him with a great slaughter.
- Young's Literal Translation (YLT)
- And Jehovah his God giveth him into the hand of the king of Aram, and they smite him, and take captive from him a great captivity, and bring [them] in to Damascus, and also into the hand of the king of Israel he hath been given, and he smiteth him — a great smiting.
Read in context
- 3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- 4ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- 5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
- 6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 7ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
Cross references
- Isaiah 7:1 ಯೆಶಾಯ 7:1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- 2 Chronicles 24:24 2 ಪೂರ್ವಕಾಲವೃತ್ತಾಂತ 24:24ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
- 2 Kings 16:5–6 2 ಅರಸುಗಳು 16:5–6ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು. ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Exodus 20:2–3 ವಿಮೋಚನಕಾಂಡ 20:2–3ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
- 2 Chronicles 36:5 2 ಪೂರ್ವಕಾಲವೃತ್ತಾಂತ 36:5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- Isaiah 7:6 ಯೆಶಾಯ 7:6ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
Original words (Hebrew)
- God · H430אֱלֹהִים ʼĕlôhîym
- delivered · H5414נָתַן nâthan
- hand · H3027יָד yâd
- king · H4428מֶלֶךְ melek
- Syria · H758אֲרָם ʼĂrâm
- smote · H5221נָכָה nâkâh
- away · H7617שָׁבָה shâbâh
- multitude · H1419גָּדוֹל gâdôwl
- captives · H7633שִׁבְיָה shibyâh
- brought · H935בּוֹא bôwʼ
- Damascus · H1834דַּמֶּשֶׂק Dammeseq
- delivered · H5414נָתַן nâthan
- hand · H3027יָד yâd
- king · H4428מֶלֶךְ melek
- Israel · H3478יִשְׂרָאֵל Yisrâʼêl
- smote · H5221נָכָה nâkâh
- great · H1419גָּדוֹל gâdôwl
- slaughter · H4347מַכָּה makkâh