2 Chronicles · chapter 28 · verse 6
2 Chronicles 28:6 in Kannada
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
Avaru tamma pitrugala kartanaada devarannu bittaddarinda remalyana maga naada pekahanu onde divasadolage yehoo dadavaralli lakshada ippattu saavira mandiyannu konduhaakidanu; ivarellaru paraakramashaali galaagiddaru.
2 Chronicles 28:6 in English
- King James Version (KJV)
- For Pekah the son of Remaliah slew in Judah an hundred and twenty thousand in one day, [which were] all valiant men; because they had forsaken the LORD God of their fathers.
- World English Bible (WEB)
- For Pekah the son of Remaliah killed in Judah one hundred twenty thousand in one day, all of them valiant men, because they had forsaken the LORD, the God of their fathers.
- American Standard Version (ASV)
- For Pekah the son of Remaliah slew in Judah a hundred and twenty thousand in one day, all of them valiant men; because they had forsaken Jehovah, the God of their fathers.
- Bible in Basic English (BBE)
- For Pekah, the son of Remaliah, in one day put to death a hundred and twenty thousand men of Judah, all of them good fighting-men; because they had given up the Lord, the God of their fathers.
- Darby Translation (DBY)
- And Pekah the son of Remaliah slew in Judah a hundred and twenty thousand in one day, all valiant men, because they had forsaken Jehovah the God of their fathers.
- Webster's Bible (WBS)
- For Pekah the son of Remaliah slew in Judah a hundred and twenty thousand in one day, [who were] all valiant men; because they had forsaken the LORD God of their fathers.
- Young's Literal Translation (YLT)
- And Pekah son of Remaliah slayeth in Judah a hundred and twenty thousand in one day (the whole [are] sons of valour), because of their forsaking Jehovah, God of their fathers.
Read in context
- 4ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- 5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
- 6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 7ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
- 8ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
Cross references
- Jeremiah 15:6 ಯೆರೆಮೀಯ 15:6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Isaiah 1:28 ಯೆಶಾಯ 1:28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
- 2 Kings 15:27 2 ಅರಸುಗಳು 15:27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
- Joshua 24:20 ಯೆಹೋಶುವ 24:20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Joshua 23:16 ಯೆಹೋಶುವ 23:16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 2 Kings 15:37 2 ಅರಸುಗಳು 15:37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- Isaiah 7:4–5 ಯೆಶಾಯ 7:4–5ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,
- 2 Chronicles 13:17 2 ಪೂರ್ವಕಾಲವೃತ್ತಾಂತ 13:17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- Deuteronomy 6:14–15 ಧರ್ಮೋಪದೇಶಕಾಂಡ 6:14–15ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. (ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
Original words (Hebrew)
- Pekah · H6492פֶּקַח Peqach
- son · H1121בֵּן bên
- Remaliah · H7425רְמַלְיָהוּ Rᵉmalyâhûw
- slew · H2026הָרַג hârag
- Judah · H3063יְהוּדָה Yᵉhûwdâh
- hundred · H3967מֵאָה mêʼâh
- twenty · H6242עֶשְׂרִים ʻesrîym
- thousand · H505אֶלֶף ʼeleph
- one · H259אֶחָד ʼechâd
- day · H3117יוֹם yôwm
- valiant · H2428חַיִל chayil
- men · H1121בֵּן bên
- forsaken · H5800עָזַב ʻâzab
- God · H430אֱלֹהִים ʼĕlôhîym
- fathers · H1אָב ʼâb