Skip to content
ThuthiThuthiThuthi
2 Chronicles · chapter 28 · verse 7

2 Chronicles 28:7 in Kannada

ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.

Idallade ephrayaamyanaagiruva paraakramashaaliyaada jikriyu arasana maga naada maaseyanannoo aramaneya naayakanaada ajreekaamanannoo arasanige eradaneyavanaada elkaananannoo konduhaakidanu.

2 Chronicles 28:7 in English

King James Version (KJV)
And Zichri, a mighty man of Ephraim, slew Maaseiah the king’s son, and Azrikam the governor of the house, and Elkanah [that was] next to the king.
World English Bible (WEB)
Zichri, a mighty man of Ephraim, killed Maaseiah the king’s son, Azrikam the ruler of the house, and Elkanah who was next to the king.
American Standard Version (ASV)
And Zichri, a mighty man of Ephraim, slew Maaseiah the king’s son, and Azrikam the ruler of the house, and Elkanah that was next to the king.
Bible in Basic English (BBE)
And Zichri, a great fighting-man of Ephraim, put to death Maaseiah, the king's son, and Azrikam, the controller of his house, and Elkanah, who was second in authority to the king.
Darby Translation (DBY)
And Zichri, a mighty man of Ephraim, slew Maaseiah the king's son, and Azrikam the governor of the house, and Elkanah the second to the king.
Webster's Bible (WBS)
And Zichri, a mighty man of Ephraim, slew Maaseiah the king's son, and Azrikam the governor of the house, and Elkanah [that was] next to the king.
Young's Literal Translation (YLT)
And Zichri, a mighty one of Ephraim, slayeth Maaseiah son of the king, and Azrikam leader of the house, and Elkanah second to the king.

Read in context

  1. 5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
  2. 6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
  3. 7ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
  4. 8ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
  5. 9ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
Read all of 2 Chronicles 28

Cross references

Original words (Hebrew)

2 Chronicles 28:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.