2 Chronicles · chapter 28 · verse 8
2 Chronicles 28:8 in Kannada
ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
Israayelina makkalu tamma sahodararalli eradu laksha mandi streeyarannoo kumaararannoo kumaartegalannoo sere yaagi takkonduhodaru. Idallade avarinda bahu kolleyannu takkondu aa kolleyannu samaaryakke oydaru.
2 Chronicles 28:8 in English
- King James Version (KJV)
- And the children of Israel carried away captive of their brethren two hundred thousand, women, sons, and daughters, and took also away much spoil from them, and brought the spoil to Samaria.
- World English Bible (WEB)
- The children of Israel carried away captive of their brothers two hundred thousand women, sons, and daughters, and also took away much plunder from them, and brought the plunder to Samaria.
- American Standard Version (ASV)
- And the children of Israel carried away captive of their brethren two hundred thousand, women, sons, and daughters, and took also away much spoil from them, and brought the spoil to Samaria.
- Bible in Basic English (BBE)
- And the children of Israel took away as prisoners from their brothers, two hundred thousand, women and sons and daughters, and a great store of their goods, and took them to Samaria.
- Darby Translation (DBY)
- And the children of Israel carried away captive of their brethren two hundred thousand, women, sons, and daughters, and took away also much spoil from them, and brought the spoil to Samaria.
- Webster's Bible (WBS)
- And the children of Israel carried away captive of their brethren two hundred thousand, women, sons, and daughters, and also took away much spoil from them, and brought the spoil to Samaria.
- Young's Literal Translation (YLT)
- And the sons of Israel take captive of their brethren, two hundred thousand, wives, sons and daughters, and also much spoil they have seized from them, and they bring in the spoil to Samaria.
Read in context
- 6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 7ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
- 8ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
- 9ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
- 10ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
Cross references
- 2 Chronicles 11:4 2 ಪೂರ್ವಕಾಲವೃತ್ತಾಂತ 11:4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
- Deuteronomy 28:41 ಧರ್ಮೋಪದೇಶಕಾಂಡ 28:41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Acts 7:26 ಅಪೊಸ್ತಲರ ಕೃತ್ಯಗಳು 7:26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- captive · H7617שָׁבָה shâbâh
- brethren · H251אָח ʼâch
- hundred · H3967מֵאָה mêʼâh
- thousand · H505אֶלֶף ʼeleph
- women · H802אִשָּׁה ʼishshâh
- sons · H1121בֵּן bên
- daughters · H1323בַּת bath
- away · H962בָּזַז bâzaz
- much · H7227רַב rab
- spoil · H7998שָׁלָל shâlâl
- brought · H935בּוֹא bôwʼ
- spoil · H7998שָׁלָל shâlâl
- Samaria · H8111שֹׁמְרוֹן Shômᵉrôwn