2 Chronicles · chapter 29 · verse 1
2 Chronicles 29:1 in Kannada
ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
Hijkeeyanu aalalaarambhisidaaga ippattaidu varushadavanaagiddu yeroosa leminalli ippattombhattu varusha aalidanu. Avana taayiya hesaru abeeyalu; ivalu jekareeyana magalaagiddalu.
2 Chronicles 29:1 in English
- King James Version (KJV)
- Hezekiah began to reign [when he was] five and twenty years old, and he reigned nine and twenty years in Jerusalem. And his mother’s name [was] Abijah, the daughter of Zechariah.
- World English Bible (WEB)
- Hezekiah began to reign when he was twenty-five years old, and he reigned twenty-nine years in Jerusalem. His mother’s name was Abijah, the daughter of Zechariah.
- American Standard Version (ASV)
- Hezekiah began to reign when he was five and twenty years old; and he reigned nine and twenty years in Jerusalem: and his mother’s name was Abijah, the daughter of Zechariah.
- Bible in Basic English (BBE)
- Hezekiah became king when he was twenty-five years old; and he was king in Jerusalem for twenty-nine years; and his mother's name was Abijah, the daughter of Zechariah.
- Darby Translation (DBY)
- Hezekiah began to reign being twenty-five years old; and he reigned twenty-nine years in Jerusalem; and his mother's name was Abijah, daughter of Zechariah.
- Webster's Bible (WBS)
- Hezekiah began to reign [when he was] five and twenty years old, and he reigned nine and twenty years in Jerusalem. And his mother's name [was] Abijah the daughter of Zechariah.
- Young's Literal Translation (YLT)
- Hezekiah hath reigned — a son of twenty and five years, and twenty and nine years he hath reigned in Jerusalem, and the name of his mother [is] Abijah daughter of Zechariah;
Read in context
- 1ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
- 2ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
- 3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
Cross references
- 2 Kings 18:1–3 2 ಅರಸುಗಳು 18:1–3ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು. ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು. ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
- 2 Chronicles 26:5 2 ಪೂರ್ವಕಾಲವೃತ್ತಾಂತ 26:5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
- 1 Chronicles 3:13 1 ಪೂರ್ವಕಾಲವೃತ್ತಾಂತ 3:13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
- Hosea 1:1 ಹೋಶೇಯ 1:1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- Matthew 1:9–10 ಮತ್ತಾಯನು 1:9–10ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು; ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
- Isaiah 8:2 ಯೆಶಾಯ 8:2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
Original words (Hebrew)
- Hezekiah · H3169יְחִזְקִיָּה Yᵉchizqîyâh
- reign · H4427מָלַךְ mâlak
- five · H2568חָמֵשׁ châmêsh
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- reigned · H4427מָלַךְ mâlak
- nine · H8672תֵּשַׁע têshaʻ
- twenty · H6242עֶשְׂרִים ʻesrîym
- years · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- mother’s · H517אֵם ʼêm
- name · H8034שֵׁם shêm
- Abijah · H29אֲבִיָּה ʼĂbîyâh
- daughter · H1323בַּת bath
- Zechariah · H2148זְכַרְיָה Zᵉkaryâh