Skip to content
ThuthiThuthiThuthi
2 Chronicles · chapter 29 · verse 10

2 Chronicles 29:10 in Kannada

ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.

Eega israayelina devaraada kartana ugrakopavu nammannu bittu hoguva haage naanu aatana sangada odambadi keyannu maadalu manassullavanaagiddene.

2 Chronicles 29:10 in English

King James Version (KJV)
Now [it is] in mine heart to make a covenant with the LORD God of Israel, that his fierce wrath may turn away from us.
World English Bible (WEB)
Now it is in my heart to make a covenant with the LORD, the God of Israel, that his fierce anger may turn away from us.
American Standard Version (ASV)
Now it is in my heart to make a covenant with Jehovah, the God of Israel, that his fierce anger may turn away from us.
Bible in Basic English (BBE)
Now it is my purpose to make an agreement with the Lord, the God of Israel, so that the heat of his wrath may be turned away from us.
Darby Translation (DBY)
Now it is in my heart to make a covenant with Jehovah the God of Israel, that his fierce anger may turn away from us.
Webster's Bible (WBS)
Now [it is] in my heart to make a covenant with the LORD God of Israel, that his fierce wrath may turn away from us.
Young's Literal Translation (YLT)
'Now — with my heart — to make a covenant before Jehovah, God of Israel, and the fierceness of His anger doth turn back from us.

Read in context

  1. 8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
  2. 9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
  3. 10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
  4. 11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
  5. 12ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
Read all of 2 Chronicles 29

Cross references

Original words (Hebrew)

2 Chronicles 29:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.