2 Chronicles · chapter 29 · verse 12
2 Chronicles 29:12 in Kannada
ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
Aaga leviyaraada kehaatyara makkalalli amaasai yana maganaada mahatanoo ajaryana maganaada yoveloo meraareeya makkalalli abdeeya maga naada keeshanoo yahallelana maganaada aja ryanoo gershonyaralli jimmana maganaada yovaahanoo yovaahana maganaada edenoo
2 Chronicles 29:12 in English
- King James Version (KJV)
- Then the Levites arose, Mahath the son of Amasai, and Joel the son of Azariah, of the sons of the Kohathites: and of the sons of Merari, Kish the son of Abdi, and Azariah the son of Jehalelel: and of the Gershonites; Joah the son of Zimmah, and Eden the son of Joah:
- World English Bible (WEB)
- Then the Levites arose: Mahath, the son of Amasai, and Joel the son of Azariah, of the sons of the Kohathites; and of the sons of Merari, Kish the son of Abdi, and Azariah the son of Jehallelel; and of the Gershonites, Joah the son of Zimmah, and Eden the son of Joah;
- American Standard Version (ASV)
- Then the Levites arose, Mahath, the son of Amasai, and Joel the son of Azariah, of the sons of the Kohathites; and of the sons of Merari, Kish the son of Abdi, and Azariah the son of Jehallelel; and of the Gershonites, Joah the son of Zimmah, and Eden the son of Joah;
- Bible in Basic English (BBE)
- Then the Levites took their places; Mahath, the son of Amasai, and Joel, the son of Azariah, among the Kohathites; and of the sons of Merari, Kish, the son of Abdi, and Azariah, the son of Jehallelel; and of the Gershonites, Joah, the son of Zimmah, and Eden, the son of Joah;
- Darby Translation (DBY)
- Then the Levites rose up, Mahath the son of Amasai, and Joel the son of Azariah, of the sons of the Kohathites; and of the sons of Merari, Kish the son of Abdi, and Azariah the son of Jehalleleel; and of the Gershonites, Joah the son of Zimmah, and Eden the son of Joah;
- Webster's Bible (WBS)
- Then the Levites arose, Mahath the son of Amasai, and Joel the son of Azariah, of the sons of the Kohathites: and of the sons of Merari, Kish the son of Abdi, and Azariah the son of Jehalelel: and of the Gershonites; Joah the son of Zimmah, and Eden the son of Joah:
- Young's Literal Translation (YLT)
- And the Levites rise — Mahath son of Amasai, and Joel son of Azariah, of the sons of the Kohathite; and of the sons of Merari: Kish son of Abdi, and Azariah son of Jehalelel; and of the Gershonite: Joah son of Zimmah, and Eden son of Joah;
Read in context
- 10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
- 11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- 12ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
- 13ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ
- 14ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
Cross references
- Numbers 4:2–20 ಅರಣ್ಯಕಾಂಡ 4:2–20ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ. ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು. ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ. ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
- 2 Chronicles 31:13 2 ಪೂರ್ವಕಾಲವೃತ್ತಾಂತ 31:13ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
- 1 Chronicles 6:44 1 ಪೂರ್ವಕಾಲವೃತ್ತಾಂತ 6:44ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,
- Numbers 3:19–20 ಅರಣ್ಯಕಾಂಡ 3:19–20ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ. ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
- 1 Chronicles 15:5–7 1 ಪೂರ್ವಕಾಲವೃತ್ತಾಂತ 15:5–7ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ; ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ; ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;
- Exodus 6:16–25 ವಿಮೋಚನಕಾಂಡ 6:16–25ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು. ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ. ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ. ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು. ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- 1 Chronicles 6:16–21 1 ಪೂರ್ವಕಾಲವೃತ್ತಾಂತ 6:16–21ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು. ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು. ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ-- ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು; ಇವನ ಮಗನಾದ ಯೆವತ್ರೈಯನು.
- Numbers 3:17 ಅರಣ್ಯಕಾಂಡ 3:17ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
- 1 Chronicles 23:7–23 1 ಪೂರ್ವಕಾಲವೃತ್ತಾಂತ 23:7–23ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
Original words (Hebrew)
- Levites · H3881לֵוִיִּי Lêvîyîy
- arose · H6965קוּם qûwm
- Mahath · H4287מַחַת Machath
- son · H1121בֵּן bên
- Amasai · H6022עֲמָשַׂי ʻĂmâsay
- Joel · H3100יוֹאֵל Yôwʼêl
- son · H1121בֵּן bên
- Azariah · H5838עֲזַרְיָה ʻĂzaryâh
- sons · H1121בֵּן bên
- Kohathites · H6956קֳהָתִי Qŏhâthîy
- sons · H1121בֵּן bên
- Merari · H4847מְרָרִי Mᵉrârîy
- Kish · H7027קִישׁ Qîysh
- son · H1121בֵּן bên
- Abdi · H5660עַבְדִּי ʻAbdîy
- Azariah · H5838עֲזַרְיָה ʻĂzaryâh
- son · H1121בֵּן bên
- Jehalelel · H3094יְהַלֶּלְאֵל Yᵉhallelʼêl
- Gershonites · H1649גֵּרְשֻׁנִּי Gêrᵉshunnîy
- Joah · H3098יוֹאָח Yôwʼâch
- son · H1121בֵּן bên
- Zimmah · H2155זִמָּה Zimmâh
- Eden · H5731עֵדֶן ʻÊden
- son · H1121בֵּן bên
- Joah · H3098יוֹאָח Yôwʼâch