2 Chronicles · chapter 29 · verse 13
2 Chronicles 29:13 in Kannada
ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ
Eleechaaphaanana makkalalli shimriyoo yegee yelanoo aasaaphana makkalalli
2 Chronicles 29:13 in English
- King James Version (KJV)
- And of the sons of Elizaphan; Shimri, and Jeiel: and of the sons of Asaph; Zechariah, and Mattaniah:
- World English Bible (WEB)
- and of the sons of Elizaphan, Shimri and Jeuel; and of the sons of Asaph, Zechariah and Mattaniah;
- American Standard Version (ASV)
- and of the sons of Elizaphan, Shimri and Jeuel; and of the sons of Asaph, Zechariah and Mattaniah;
- Bible in Basic English (BBE)
- And of the sons of Elizaphan, Shimri and Jeuel; and of the sons of Asaph, Zechariah and Mattaniah;
- Darby Translation (DBY)
- and of the sons of Elizaphan, Shimri and Jeiel; and of the sons of Asaph, Zechariah and Mattaniah;
- Webster's Bible (WBS)
- And of the sons of Elizaphan; Shimri, and Jeiel: and of the sons of Asaph; Zechariah, and Mattaniah:
- Young's Literal Translation (YLT)
- and of the sons of Elizaphan: Shimri, and Jeiel; and of the sons of Asaph: Zechariah and Mattaniah;
Read in context
- 11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- 12ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
- 13ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ
- 14ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
- 15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
Cross references
- 1 Chronicles 6:39 1 ಪೂರ್ವಕಾಲವೃತ್ತಾಂತ 6:39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
- 1 Chronicles 15:8 1 ಪೂರ್ವಕಾಲವೃತ್ತಾಂತ 15:8ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;
- 1 Chronicles 15:17 1 ಪೂರ್ವಕಾಲವೃತ್ತಾಂತ 15:17ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
- Leviticus 10:4 ಯಾಜಕಕಾಂಡ 10:4ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
- 1 Chronicles 25:2 1 ಪೂರ್ವಕಾಲವೃತ್ತಾಂತ 25:2ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.