2 Chronicles · chapter 29 · verse 16
2 Chronicles 29:16 in Kannada
ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
Yaaja karu kartana aalayavannu shuchimaadalu adara olabhaagadalli praveshisi kartana mandiradalli kanda mailigeyannu kartana maneya angaladolage tandaru; aaga leviyaru adannu tegedukondu kidronu halladalli haakalu horage oydaru.
2 Chronicles 29:16 in English
- King James Version (KJV)
- And the priests went into the inner part of the house of the LORD, to cleanse [it], and brought out all the uncleanness that they found in the temple of the LORD into the court of the house of the LORD. And the Levites took [it], to carry [it] out abroad into the brook Kidron.
- World English Bible (WEB)
- The priests went into the inner part of the LORD’s house to cleanse it, and brought out all the uncleanness that they found in the LORD’s temple into the court of the LORD’s house. The Levites took it from there to carry it out to the brook Kidron.
- American Standard Version (ASV)
- And the priests went in unto the inner part of the house of Jehovah, to cleanse it, and brought out all the uncleanness that they found in the temple of Jehovah into the court of the house of Jehovah. And the Levites took it, to carry it out abroad to the brook Kidron.
- Bible in Basic English (BBE)
- And the priests went into the inner part of the house of the Lord to make it clean, and everything unclean which was to be seen in the Temple of the Lord they took out into the outer square of the Lord's house, and the Levites got it together and took it away to the stream Kidron.
- Darby Translation (DBY)
- And the priests went into the inner part of the house of Jehovah to cleanse it, and carried forth all the uncleanness that they found in the temple of Jehovah, into the court of the house of Jehovah. And the Levites took it to carry it forth into the brook Kidron.
- Webster's Bible (WBS)
- And the priests went into the inner part of the house of the LORD, to cleanse [it] , and brought out all the uncleanness that they found in the temple of the LORD into the court of the house of the LORD. And the Levites took [it] , to carry [it] out abroad into the brook Kidron.
- Young's Literal Translation (YLT)
- and the priests come in to the inner part of the house of Jehovah to cleanse [it], and bring out all the uncleanness that they have found in the temple of Jehovah to the court of the house of Jehovah, and the Levites receive [it], to take [it] out to the brook Kidron without.
Read in context
- 14ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
- 15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
- 16ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
- 17ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
- 18ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
Cross references
- 2 Chronicles 15:16 2 ಪೂರ್ವಕಾಲವೃತ್ತಾಂತ 15:16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- Matthew 21:12–13 ಮತ್ತಾಯನು 21:12–13ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 2 Chronicles 3:8 2 ಪೂರ್ವಕಾಲವೃತ್ತಾಂತ 3:8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
- Hebrews 9:23–24 ಇಬ್ರಿಯರಿಗೆ 9:23–24ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Hebrews 9:2–8 ಇಬ್ರಿಯರಿಗೆ 9:2–8ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು. ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು; ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ. ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು. ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- John 18:1 ಯೋಹಾನನು 18:1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- Exodus 26:33–34 ವಿಮೋಚನಕಾಂಡ 26:33–34ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
- Ezekiel 36:29 ಯೆಹೆಜ್ಕೇಲನು 36:29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- 2 Kings 23:4–6 2 ಅರಸುಗಳು 23:4–6ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು. ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- Matthew 23:27 ಮತ್ತಾಯನು 23:27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
- 1 Kings 6:19–20 1 ಅರಸುಗಳು 6:19–20ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
- 2 Chronicles 5:7 2 ಪೂರ್ವಕಾಲವೃತ್ತಾಂತ 5:7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
Original words (Hebrew)
- priests · H3548כֹּהֵן kôhên
- went · H935בּוֹא bôwʼ
- part · H6441פְּנִימָה pᵉnîymâh
- house · H1004בַּיִת bayith
- cleanse · H2891טָהֵר ṭâhêr
- out · H3318יָצָא yâtsâʼ
- uncleanness · H2932טֻמְאָה ṭumʼâh
- found · H4672מָצָא mâtsâʼ
- temple · H1964הֵיכָל hêykâl
- court · H2691חָצֵר châtsêr
- house · H1004בַּיִת bayith
- Levites · H3881לֵוִיִּי Lêvîyîy
- took · H6901קָבַל qâbal
- out · H3318יָצָא yâtsâʼ
- abroad · H2351חוּץ chûwts
- brook · H5158נַחַל nachal
- Kidron · H6939קִדְרוֹן Qidrôwn