2 Chronicles · chapter 29 · verse 17
2 Chronicles 29:17 in Kannada
ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
Avaru modalane tingalina modalane divasa dalli parishuddha maadalu aarambhisi aa tingala entane divasadalli kartana dvaaraangalada varegoo bandaru. Heegeye entu divasagalalli kartana maneyannu parishuddhamaadi adannu modalane tingalina hadinaarane divasadalli teerisidaru.
2 Chronicles 29:17 in English
- King James Version (KJV)
- Now they began on the first [day] of the first month to sanctify, and on the eighth day of the month came they to the porch of the LORD: so they sanctified the house of the LORD in eight days; and in the sixteenth day of the first month they made an end.
- World English Bible (WEB)
- Now they began on the first day of the first month to sanctify, and on the eighth day of the month they came to the LORD’s porch. They sanctified the LORD’s house in eight days, and on the sixteenth day of the first month they finished.
- American Standard Version (ASV)
- Now they began on the first [day] of the first month to sanctify, and on the eighth day of the month came they to the porch of Jehovah; and they sanctified the house of Jehovah in eight days: and on the sixteenth day of the first month they made an end.
- Bible in Basic English (BBE)
- On the first day of the first month the work of making the house holy was started, and on the eighth day they came to the covered way of the Lord; in eight days they made the Lord's house holy, and on the sixteenth day of the first month the work was done.
- Darby Translation (DBY)
- And they began on the first of the first month to hallow, and on the eighth day of the month they came to the porch of Jehovah; and they hallowed the house of Jehovah eight days; and on the sixteenth day of the first month they made an end.
- Webster's Bible (WBS)
- Now they began on the first [day] of the first month to sanctify, and on the eighth day of the month they came to the porch of the LORD: so they sanctified the house of the LORD in eight days; and on the sixteenth day of the first month they made an end.
- Young's Literal Translation (YLT)
- And they begin on the first of the first month to sanctify, and on the eighth day of the month they have come to the porch of Jehovah, and they sanctify the house of Jehovah in eight days, and on the sixteenth day of the first month they have finished.
Read in context
- 15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
- 16ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
- 17ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
- 18ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
- 19ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
Cross references
- 2 Chronicles 29:3 2 ಪೂರ್ವಕಾಲವೃತ್ತಾಂತ 29:3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
- 2 Chronicles 3:4 2 ಪೂರ್ವಕಾಲವೃತ್ತಾಂತ 3:4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
- Exodus 12:2–8 ವಿಮೋಚನಕಾಂಡ 12:2–8ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
- 2 Chronicles 29:7 2 ಪೂರ್ವಕಾಲವೃತ್ತಾಂತ 29:7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- 1 Kings 6:3 1 ಅರಸುಗಳು 6:3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
Original words (Hebrew)
- began · H2490חָלַל châlal
- first · H259אֶחָד ʼechâd
- first · H7223רִאשׁוֹן riʼshôwn
- month · H2320חֹדֶשׁ chôdesh
- sanctify · H6942קָדַשׁ qâdash
- eighth · H8083שְׁמֹנֶה shᵉmôneh
- day · H3117יוֹם yôwm
- month · H2320חֹדֶשׁ chôdesh
- came · H935בּוֹא bôwʼ
- porch · H197אוּלָם ʼûwlâm
- sanctified · H6942קָדַשׁ qâdash
- house · H1004בַּיִת bayith
- eight · H8083שְׁמֹנֶה shᵉmôneh
- days · H3117יוֹם yôwm
- sixteenth · H8337שֵׁשׁ shêsh
- first · H7223רִאשׁוֹן riʼshôwn
- month · H2320חֹדֶשׁ chôdesh
- end · H3615כָּלָה kâlâh