Skip to content
ThuthiThuthiThuthi
2 Chronicles · chapter 29 · verse 19

2 Chronicles 29:19 in Kannada

ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.

Idallade arasanaada aahaajanu aalidaaga tanna akrutyadinda bisaadida ellaa saamaanugalannu siddha maadi parishuddhamaadidevu; igo, avu kartana balipeethada mundiruttave endu helidaru.

2 Chronicles 29:19 in English

King James Version (KJV)
Moreover all the vessels, which king Ahaz in his reign did cast away in his transgression, have we prepared and sanctified, and, behold, they [are] before the altar of the LORD.
World English Bible (WEB)
Moreover, we have prepared and sanctified all the vessels which King Ahaz threw away in his reign when he was unfaithful. Behold, they are before the LORD’s altar.”
American Standard Version (ASV)
Moreover all the vessels, which king Ahaz in his reign did cast away when he trespassed, have we prepared and sanctified; and, behold, they are before the altar of Jehovah.
Bible in Basic English (BBE)
And all the vessels which were turned out by King Ahaz in his sin while he was king, we have put in order and made holy, and now they are in their places before the altar of the Lord.
Darby Translation (DBY)
and all the vessels that king Ahaz in his reign cast away in his transgression have we prepared and hallowed, and behold, they are before the altar of Jehovah.
Webster's Bible (WBS)
Moreover all the vessels, which king Ahaz in his reign cast away in his transgression, have we prepared and sanctified, and behold, they [are] before the altar of the LORD.
Young's Literal Translation (YLT)
and all the vessels that king Ahaz cast away in his reign — in his trespass — we have prepared and sanctified, and lo, they [are] before the altar of Jehovah.'

Read in context

  1. 17ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
  2. 18ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
  3. 19ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
  4. 20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
  5. 21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
Read all of 2 Chronicles 29

Cross references

Original words (Hebrew)

2 Chronicles 29:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.