2 Chronicles · chapter 29 · verse 2
2 Chronicles 29:2 in Kannada
ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
Avanu tanna pitruvaada daaveedanu maadida ellaadara prakaara kartana drushtiyalli sariyaadaddannu maadidanu.
2 Chronicles 29:2 in English
- King James Version (KJV)
- And he did [that which was] right in the sight of the LORD, according to all that David his father had done.
- World English Bible (WEB)
- He did that which was right in the LORD’s eyes, according to all that David his father had done.
- American Standard Version (ASV)
- And he did that which was right in the eyes of Jehovah, according to all that David his father had done.
- Bible in Basic English (BBE)
- He did what was right in the eyes of the Lord, as his father David had done.
- Darby Translation (DBY)
- And he did what was right in the sight of Jehovah, according to all that David his father had done.
- Webster's Bible (WBS)
- And he did [that which was] right in the sight of the LORD, according to all that David his father had done.
- Young's Literal Translation (YLT)
- and he doth that which is right in the eyes of Jehovah, according to all that David his father did.
Read in context
- 1ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
- 2ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
- 3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
- 4ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
Cross references
- 2 Chronicles 34:2 2 ಪೂರ್ವಕಾಲವೃತ್ತಾಂತ 34:2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
- 2 Chronicles 28:1 2 ಪೂರ್ವಕಾಲವೃತ್ತಾಂತ 28:1ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.