2 Chronicles · chapter 29 · verse 20
2 Chronicles 29:20 in Kannada
ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
Aaga arasanaada hijkeeyanu udayadalli eddu pattanada pradhaanarannu koodisi kartana aalayakke hodanu.
2 Chronicles 29:20 in English
- King James Version (KJV)
- Then Hezekiah the king rose early, and gathered the rulers of the city, and went up to the house of the LORD.
- World English Bible (WEB)
- Then Hezekiah the king arose early, gathered the princes of the city, and went up to the LORD’s house.
- American Standard Version (ASV)
- Then Hezekiah the king arose early, and gathered the princes of the city, and went up to the house of Jehovah.
- Bible in Basic English (BBE)
- Then Hezekiah the king got up early, and got together the great men of the town, and went up to the house of the Lord.
- Darby Translation (DBY)
- And Hezekiah the king arose early, and gathered the princes of the city, and went up to the house of Jehovah.
- Webster's Bible (WBS)
- Then Hezekiah the king rose early, and convened the rulers of the city, and went up to the house of the LORD.
- Young's Literal Translation (YLT)
- And Hezekiah the king riseth early, and gathereth the heads of the city, and goeth up to the house of Jehovah;
Read in context
- 18ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
- 19ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
- 20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
- 21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
- 22ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
Cross references
- Genesis 22:3 ಆದಿಕಾಂಡ 22:3ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
- Jeremiah 25:4 ಯೆರೆಮೀಯ 25:4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- Exodus 24:4 ವಿಮೋಚನಕಾಂಡ 24:4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- Joshua 6:12 ಯೆಹೋಶುವ 6:12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.