2 Chronicles · chapter 29 · verse 21
2 Chronicles 29:21 in Kannada
ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
Avaru raajyakkoskaravoo parishuddha sthaanakkoskaravoo yehoodakkoskaravoo paapada baliyaagi elu horigalannoo elu tagarugalannoo elu kurimarigalannoo elu meke galannoo tandaru. Aaga kartana balipeethada mele avugalannu arpisalu aaronana makkalaada yaajakarige helidanu.
2 Chronicles 29:21 in English
- King James Version (KJV)
- And they brought seven bullocks, and seven rams, and seven lambs, and seven he goats, for a sin offering for the kingdom, and for the sanctuary, and for Judah. And he commanded the priests the sons of Aaron to offer [them] on the altar of the LORD.
- World English Bible (WEB)
- They brought seven bulls, seven rams, seven lambs, and seven male goats, for a sin offering for the kingdom, for the sanctuary, and for Judah. He commanded the priests the sons of Aaron to offer them on the LORD’s altar.
- American Standard Version (ASV)
- And they brought seven bullocks, and seven rams, and seven lambs, and seven he-goats, for a sin-offering for the kingdom and for the sanctuary and for Judah. And he commanded the priests the sons of Aaron to offer them on the altar of Jehovah.
- Bible in Basic English (BBE)
- And they took with them seven oxen and seven male sheep and seven lambs and seven he-goats as a sin-offering for the kingdom and for the holy house and for Judah. And he gave orders to the sons of Aaron, the priests, that these were to be offered on the altar of the Lord.
- Darby Translation (DBY)
- And they brought seven bullocks, and seven rams, and seven lambs, and seven he-goats for a sin-offering for the kingdom, and for the sanctuary, and for Judah. And he commanded the priests the sons of Aaron to offer [them] upon the altar of Jehovah.
- Webster's Bible (WBS)
- And they brought seven bullocks, and seven rams, and seven lambs, and seven he-goats, for a sin-offering for the kingdom, and for the sanctuary, and for Judah. And he commanded the priests the sons of Aaron to offer [them] on the altar of the LORD.
- Young's Literal Translation (YLT)
- and they bring in seven bullocks, and seven rams, and seven lambs, and seven young he-goats, for a sin-offering for the kingdom, and for the sanctuary, and for Judah; and he saith to sons of Aaron, the priests, to cause [them] to ascend on the altar of Jehovah.
Read in context
- 19ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
- 20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
- 21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
- 22ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
- 23ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
Cross references
- Leviticus 4:3–14 ಯಾಜಕಕಾಂಡ 4:3–14ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು. ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು. ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು. ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು. ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
- Job 42:8 ಯೋಬನು 42:8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- Ezekiel 45:23 ಯೆಹೆಜ್ಕೇಲನು 45:23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
- Numbers 23:29 ಅರಣ್ಯಕಾಂಡ 23:29ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
- Ezra 8:35 ಎಜ್ರನು 8:35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- 1 Chronicles 15:26 1 ಪೂರ್ವಕಾಲವೃತ್ತಾಂತ 15:26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
- Numbers 23:14 ಅರಣ್ಯಕಾಂಡ 23:14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
- Numbers 23:1 ಅರಣ್ಯಕಾಂಡ 23:1ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
- Numbers 15:22–24 ಅರಣ್ಯಕಾಂಡ 15:22–24ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
Original words (Hebrew)
- brought · H935בּוֹא bôwʼ
- seven · H7651שֶׁבַע shebaʻ
- bullocks · H6499פַּר par
- seven · H7651שֶׁבַע shebaʻ
- rams · H352אַיִל ʼayil
- seven · H7651שֶׁבַע shebaʻ
- lambs · H3532כֶּבֶשׂ kebes
- seven · H7651שֶׁבַע shebaʻ
- he · H6842צָפִיר tsâphîyr
- goats · H5795עֵז ʻêz
- offering · H2403חַטָּאָה chaṭṭâʼâh
- kingdom · H4467מַמְלָכָה mamlâkâh
- sanctuary · H4720מִקְדָּשׁ miqdâsh
- Judah · H3063יְהוּדָה Yᵉhûwdâh
- commanded · H559אָמַר ʼâmar
- priests · H3548כֹּהֵן kôhên
- sons · H1121בֵּן bên
- Aaron · H175אַהֲרוֹן ʼAhărôwn
- offer · H5927עָלָה ʻâlâh
- altar · H4196מִזְבֵּחַ mizbêach