2 Chronicles · chapter 29 · verse 22
2 Chronicles 29:22 in Kannada
ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
Heege avaru hori galannu vadhisidaaga yaajakaru avugala raktavannu tegedukondu balipeethada mele chimikisidaru; haageye avaru tagarugalannu vadhisi raktavannu balipeethada mele chimikisidaru; avaru kurimari galannoo vadhisi raktavannu balipeethada mele chimikisidaru.
2 Chronicles 29:22 in English
- King James Version (KJV)
- So they killed the bullocks, and the priests received the blood, and sprinkled [it] on the altar: likewise, when they had killed the rams, they sprinkled the blood upon the altar: they killed also the lambs, and they sprinkled the blood upon the altar.
- World English Bible (WEB)
- So they killed the bulls, and the priests received the blood and sprinkled it on the altar. They killed the rams and sprinkled the blood on the altar. They also killed the lambs and sprinkled the blood on the altar.
- American Standard Version (ASV)
- So they killed the bullocks, and the priests received the blood, and sprinkled it on the altar: and they killed the rams, and sprinkled the blood upon the altar: they killed also the lambs, and sprinkled the blood upon the altar.
- Bible in Basic English (BBE)
- So they put the oxen to death and their blood was given to the priests to be drained out against the altar; then they put the male sheep to death, draining out their blood against the altar, and they put the lambs to death, draining out their blood against the altar.
- Darby Translation (DBY)
- And they slaughtered the bullocks, and the priests received the blood, and sprinkled it on the altar; and they slaughtered the rams, and sprinkled the blood on the altar; and they slaughtered the lambs, and sprinkled the blood on the altar.
- Webster's Bible (WBS)
- So they killed the bullocks, and the priests received the blood, and sprinkled [it] on the altar: likewise, when they had killed the rams, they sprinkled the blood upon the altar: they killed also the lambs, and they sprinkled the blood upon the altar.
- Young's Literal Translation (YLT)
- And they slaughter the oxen, and the priests receive the blood, and sprinkle on the altar; and they slaughter the rams, and sprinkle the blood on the altar; and they slaughter the lambs, and sprinkle the blood on the altar;
Read in context
- 20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
- 21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
- 22ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
- 23ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
- 24ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
Cross references
- Leviticus 4:18 ಯಾಜಕಕಾಂಡ 4:18ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 8:24 ಯಾಜಕಕಾಂಡ 8:24ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
- Leviticus 8:19 ಯಾಜಕಕಾಂಡ 8:19ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
- Leviticus 4:7 ಯಾಜಕಕಾಂಡ 4:7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 1:5 ಯಾಜಕಕಾಂಡ 1:5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Hebrews 9:21–22 ಇಬ್ರಿಯರಿಗೆ 9:21–22ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Leviticus 4:34 ಯಾಜಕಕಾಂಡ 4:34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 8:14–15 ಯಾಜಕಕಾಂಡ 8:14–15ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
Original words (Hebrew)
- killed · H7819שָׁחַט shâchaṭ
- bullocks · H1241בָּקָר bâqâr
- priests · H3548כֹּהֵן kôhên
- received · H6901קָבַל qâbal
- blood · H1818דָּם dâm
- sprinkled · H2236זָרַק zâraq
- altar · H4196מִזְבֵּחַ mizbêach
- killed · H7819שָׁחַט shâchaṭ
- rams · H352אַיִל ʼayil
- sprinkled · H2236זָרַק zâraq
- blood · H1818דָּם dâm
- altar · H4196מִזְבֵּחַ mizbêach
- killed · H7819שָׁחַט shâchaṭ
- lambs · H3532כֶּבֶשׂ kebes
- sprinkled · H2236זָרַק zâraq
- blood · H1818דָּם dâm
- altar · H4196מִזְבֵּחַ mizbêach