Skip to content
ThuthiThuthiThuthi
2 Chronicles · chapter 29 · verse 23

2 Chronicles 29:23 in Kannada

ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.

Arasana mundeyoo sabheya mundeyoo paapada baliyaada meke hota galannu hattira takkondu bandu tamma kaigalannu avugala mele ittaru.

2 Chronicles 29:23 in English

King James Version (KJV)
And they brought forth the he goats [for] the sin offering before the king and the congregation; and they laid their hands upon them:
World English Bible (WEB)
They brought near the male goats for the sin offering before the king and the assembly; and they laid their hands on them.
American Standard Version (ASV)
And they brought near the he-goats for the sin-offering before the king and the assembly; and they laid their hands upon them:
Bible in Basic English (BBE)
Then they took the he-goats for the sin-offering, placing them before the king and the meeting of the people, and they put their hands on them:
Darby Translation (DBY)
And they brought near the he-goats of the sin-offering before the king and the congregation; and they laid their hands upon them.
Webster's Bible (WBS)
And they brought forth the he-goats [for] the sin-offering before the king and the congregation; and they laid their hands upon them:
Young's Literal Translation (YLT)
and they bring nigh the he-goats of the sin-offering before the king and the assembly, and they lay their hands upon them;

Read in context

  1. 21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
  2. 22ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
  3. 23ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
  4. 24ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
  5. 25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
Read all of 2 Chronicles 29

Cross references

Original words (Hebrew)

2 Chronicles 29:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.