2 Chronicles · chapter 29 · verse 24
2 Chronicles 29:24 in Kannada
ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
Aaga samasta israaye ligoskara praayashchittavaagi yaajakaru avugalannu vadhisi balipeethada mele avugala raktadinda paapa nivaarane maadidaru. Dahanabaliyoo paapada baliyoo samasta israayeligoskara aaga bekendu arasanu aajnyaapisidanu,
2 Chronicles 29:24 in English
- King James Version (KJV)
- And the priests killed them, and they made reconciliation with their blood upon the altar, to make an atonement for all Israel: for the king commanded [that] the burnt offering and the sin offering [should be made] for all Israel.
- World English Bible (WEB)
- Then the priests killed them, and they made a sin offering with their blood on the altar, to make atonement for all Israel; for the king commanded that the burnt offering and the sin offering should be made for all Israel.
- American Standard Version (ASV)
- and the priests killed them, and they made a sin-offering with their blood upon the altar, to make atonement for all Israel; for the king commanded [that] the burnt-offering and the sin-offering [should be made] for all Israel.
- Bible in Basic English (BBE)
- And the priests put them to death, and made a sin-offering with their blood on the altar, to take away the sin of all Israel: for the king gave orders that the burned offering and the sin-offering were for all Israel.
- Darby Translation (DBY)
- And the priests slaughtered them, and they made purification for sin with their blood upon the altar, to make an atonement for all Israel; because for all Israel, said the king, is the burnt-offering and the sin-offering.
- Webster's Bible (WBS)
- And the priests killed them, and they made reconciliation with their blood upon the altar, to make an atonement for all Israel: for the king commanded [that] the burnt-offering and the sin-offering [should be made] for all Israel.
- Young's Literal Translation (YLT)
- and the priests slaughter them, and make a sin-offering with their blood on the altar, to make atonement for all Israel, for 'For all Israel,' said the king, '[is] the burnt-offering and the sin-offering.'
Read in context
- 22ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
- 23ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
- 24ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
- 25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- 26ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
Cross references
- Leviticus 6:30 ಯಾಜಕಕಾಂಡ 6:30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 4:13–35 ಯಾಜಕಕಾಂಡ 4:13–35ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು. ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು. ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ, ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು. ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು. ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು. ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು. ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು. ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು; ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Romans 5:10–11 ರೋಮಾಪುರದವರಿಗೆ 5:10–11ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ. ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Ezekiel 45:17 ಯೆಹೆಜ್ಕೇಲನು 45:17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- Ezekiel 45:15 ಯೆಹೆಜ್ಕೇಲನು 45:15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Leviticus 14:20 ಯಾಜಕಕಾಂಡ 14:20ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
- Colossians 1:20–21 ಕೊಲೊಸ್ಸೆಯವರಿಗೆ 1:20–21ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Original words (Hebrew)
- priests · H3548כֹּהֵן kôhên
- killed · H7819שָׁחַט shâchaṭ
- reconciliation · H2398חָטָא châṭâʼ
- blood · H1818דָּם dâm
- altar · H4196מִזְבֵּחַ mizbêach
- atonement · H3722כָּפַר kâphar
- Israel · H3478יִשְׂרָאֵל Yisrâʼêl
- king · H4428מֶלֶךְ melek
- commanded · H559אָמַר ʼâmar
- offering · H5930עֹלָה ʻôlâh
- offering · H2403חַטָּאָה chaṭṭâʼâh
- Israel · H3478יִשְׂרָאֵל Yisrâʼêl