2 Chronicles · chapter 29 · verse 28
2 Chronicles 29:28 in Kannada
ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
Aaga sabheyavarellaroo aaraadhisidaru. Dahanabali arpisi teerisuva paryantara haadugaararu haadidaru, tutoori ooduvavaru oodidaru.
2 Chronicles 29:28 in English
- King James Version (KJV)
- And all the congregation worshipped, and the singers sang, and the trumpeters sounded: [and] all [this continued] until the burnt offering was finished.
- World English Bible (WEB)
- All the assembly worshiped, the singers sang, and the trumpeters sounded. All this continued until the burnt offering was finished.
- American Standard Version (ASV)
- And all the assembly worshipped, and the singers sang, and the trumpeters sounded; all this [continued] until the burnt-offering was finished.
- Bible in Basic English (BBE)
- And all the people gave worship, to the sound of songs and the blowing of horns; and this went on till the burned offering was ended.
- Darby Translation (DBY)
- And all the congregation worshipped, and the singers sang, and the trumpeters sounded, all [the time] until the burnt-offering was finished.
- Webster's Bible (WBS)
- And all the congregation worshiped, and the singers sang, and the trumpeters sounded: [and] all [this continued] until the burnt-offering was finished.
- Young's Literal Translation (YLT)
- And all the assembly are doing obeisance, and the singers singing, and the trumpeters blowing; the whole [is] till the completion of the burnt-offering.
Read in context
- 26ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
- 27ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
- 28ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
- 29ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.
- 30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
Cross references
- Psalm 89:15 ಕೀರ್ತನೆಗಳು 89:15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
- Revelation 5:8–14 ಪ್ರಕಟನೆ 5:8–14ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 68:24–26 ಕೀರ್ತನೆಗಳು 68:24–26ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ. ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು. ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.