Skip to content
ThuthiThuthiThuthi
2 Chronicles · chapter 29 · verse 3

2 Chronicles 29:3 in Kannada

ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.

Avanu tanna aalvikeya modalane varushada modalane tingalalli kartana maneya baagalu galannu teredu avugalannu bhadramaadisidanu.

2 Chronicles 29:3 in English

King James Version (KJV)
He in the first year of his reign, in the first month, opened the doors of the house of the LORD, and repaired them.
World English Bible (WEB)
In the first year of his reign, in the first month, he opened the doors of the LORD’s house and repaired them.
American Standard Version (ASV)
He in the first year of his reign, in the first month, opened the doors of the house of Jehovah, and repaired them.
Bible in Basic English (BBE)
In the first year of his rule, in the first month, opening the doors of the Lord's house, he made them strong.
Darby Translation (DBY)
He, in the first year of his reign, in the first month, opened the doors of the house of Jehovah, and repaired them.
Webster's Bible (WBS)
He, in the first year of his reign, in the first month, opened the doors of the house of the LORD, and repaired them.
Young's Literal Translation (YLT)
He, in the first year of his reign, in the first month, hath opened the doors of the house of Jehovah, and strengtheneth them,

Read in context

  1. 1ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
  2. 2ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
  3. 3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
  4. 4ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
  5. 5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
Read all of 2 Chronicles 29

Cross references

Original words (Hebrew)

2 Chronicles 29:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.