2 Chronicles · chapter 29 · verse 32
2 Chronicles 29:32 in Kannada
ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
Sabheyu tanda dahana baligala lekka venandare: eppattu horigalu, nooru tagaru galu, innooru kurimarigalu. Ivellaa kartanige arpisida dahanabaligalaagiddavu.
2 Chronicles 29:32 in English
- King James Version (KJV)
- And the number of the burnt offerings, which the congregation brought, was threescore and ten bullocks, an hundred rams, [and] two hundred lambs: all these [were] for a burnt offering to the LORD.
- World English Bible (WEB)
- The number of the burnt offerings which the assembly brought was seventy bulls, one hundred rams, and two hundred lambs. All these were for a burnt offering to the LORD.
- American Standard Version (ASV)
- And the number of the burnt-offerings which the assembly brought was threescore and ten bullocks, a hundred rams, and two hundred lambs: all these were for a burnt-offering to Jehovah.
- Bible in Basic English (BBE)
- The number of burned offerings which the people took in was seventy oxen, a hundred male sheep, and two hundred lambs: all these were for burned offerings to the Lord.
- Darby Translation (DBY)
- And the number of the burnt-offerings, which the congregation brought, was seventy bullocks, a hundred rams, two hundred lambs: all these were for a burnt-offering to Jehovah.
- Webster's Bible (WBS)
- And the number of the burnt-offerings, which the congregation brought, was seventy bullocks, a hundred rams: [and] two hundred lambs: all these [were] for a burnt-offering to the LORD.
- Young's Literal Translation (YLT)
- And the number of the burnt-offerings that the assembly have brought in, is seventy oxen, a hundred rams, lambs two hundred; for a burnt-offering to Jehovah [are] all these.
Read in context
- 30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- 31ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
- 32ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
- 33ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
- 34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
Cross references
- 1 Chronicles 29:21 1 ಪೂರ್ವಕಾಲವೃತ್ತಾಂತ 29:21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
- Ezra 6:17 ಎಜ್ರನು 6:17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 1 Kings 8:63 1 ಅರಸುಗಳು 8:63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- 1 Kings 3:4 1 ಅರಸುಗಳು 3:4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.