2 Chronicles · chapter 29 · verse 33
2 Chronicles 29:33 in Kannada
ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
Pratishthe maada lpattavugalu aarunooru horigaloo mooru saavira kurigaloo iddavu.
2 Chronicles 29:33 in English
- King James Version (KJV)
- And the consecrated things [were] six hundred oxen and three thousand sheep.
- World English Bible (WEB)
- The consecrated things were six hundred head of cattle and three thousand sheep.
- American Standard Version (ASV)
- And the consecrated things were six hundred oxen and three thousand sheep.
- Bible in Basic English (BBE)
- And the holy things were six hundred oxen and three thousand sheep.
- Darby Translation (DBY)
- And the consecrated things were six hundred oxen and three thousand sheep.
- Webster's Bible (WBS)
- And the consecrated things [were] six hundred oxen and three thousand sheep.
- Young's Literal Translation (YLT)
- And the sanctified things [are] oxen six hundred, and sheep three thousand.
Read in context
- 31ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
- 32ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
- 33ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
- 34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
- 35ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.