2 Chronicles · chapter 29 · verse 35
2 Chronicles 29:35 in Kannada
ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
Idallade dahanabali galoo samaadhaanada baligala kobboo dahana balige bekaada paanada arpanegaloo bahala vaagiddavu. Heegeye kartana aalayada seveyu siddhavaayitu.aaga devaru janarannu siddhamaadiddarinda hijkeeyanoo janarellaroo santoshapattaru; yaakandare ee kaaryavu akasmaattaagi aayitu.
2 Chronicles 29:35 in English
- King James Version (KJV)
- And also the burnt offerings [were] in abundance, with the fat of the peace offerings, and the drink offerings for [every] burnt offering. So the service of the house of the LORD was set in order.
- World English Bible (WEB)
- Also the burnt offerings were in abundance, with the fat of the peace offerings and with the drink offerings for every burnt offering. So the service of the LORD’s house was set in order.
- American Standard Version (ASV)
- And also the burnt-offerings were in abundance, with the fat of the peace-offerings, and with the drink-offerings for every burnt-offering. So the service of the house of Jehovah was set in order.
- Bible in Basic English (BBE)
- And there was a great amount of burned offerings, with the fat of the peace-offerings and the drink offerings for every burned offering. So the work of the Lord's house was put in order.
- Darby Translation (DBY)
- And also the burnt-offerings were in abundance, with the fat of the peace-offerings, and with the drink-offerings for the burnt-offering. And the service of the house of Jehovah was set in order.
- Webster's Bible (WBS)
- And also the burnt-offerings [were] in abundance, with the fat of the peace-offerings, and the drink-offerings for [every] burnt-offering. So the service of the house of the LORD was set in order.
- Young's Literal Translation (YLT)
- And also, burnt-offerings [are] in abundance, with fat of the peace-offerings, and with oblations for the burnt-offering; and the service of the house of Jehovah is established,
Read in context
- 33ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
- 34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
- 35ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
- 36ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
Cross references
- Numbers 15:5–10 ಅರಣ್ಯಕಾಂಡ 15:5–10ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- Exodus 29:13 ವಿಮೋಚನಕಾಂಡ 29:13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- Leviticus 23:13 ಯಾಜಕಕಾಂಡ 23:13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- 1 Chronicles 16:37–42 1 ಪೂರ್ವಕಾಲವೃತ್ತಾಂತ 16:37–42ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ; ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ. ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Leviticus 3:15–16 ಯಾಜಕಕಾಂಡ 3:15–16ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Genesis 35:14 ಆದಿಕಾಂಡ 35:14ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- Ezra 6:18 ಎಜ್ರನು 6:18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.