2 Chronicles · chapter 29 · verse 4
2 Chronicles 29:4 in Kannada
ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
Idallade avanu yaajakarannoo leviyarannoo karekaluhisi avarannu moodana beediyalli koodisi kondu avarige heliddenandare--
2 Chronicles 29:4 in English
- King James Version (KJV)
- And he brought in the priests and the Levites, and gathered them together into the east street,
- World English Bible (WEB)
- He brought in the priests and the Levites and gathered them together into the wide place on the east,
- American Standard Version (ASV)
- And he brought in the priests and the Levites, and gathered them together into the broad place on the east,
- Bible in Basic English (BBE)
- And he sent for the priests and the Levites, and got them together in the wide place on the east side,
- Darby Translation (DBY)
- And he brought in the priests and the Levites, and gathered them into the open place eastward;
- Webster's Bible (WBS)
- And he brought in the priests and the Levites, and assembled them in the east street,
- Young's Literal Translation (YLT)
- and bringeth in the priests and the Levites, and gathereth them to the broad place to the east.
Read in context
- 2ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
- 3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
- 4ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
- 5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- 6ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
Cross references
- Nehemiah 3:29 ನೆಹೆಮೀಯ 3:29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
- 2 Chronicles 32:6 2 ಪೂರ್ವಕಾಲವೃತ್ತಾಂತ 32:6ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
- Jeremiah 19:2 ಯೆರೆಮೀಯ 19:2ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.