Skip to content
ThuthiThuthiThuthi
2 Chronicles · chapter 29 · verse 6

2 Chronicles 29:6 in Kannada

ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.

Namma pitrugalu aparaadhamaadi namma devaraada kartana drushtige kettaddannu nadisi aatanannu bittu kartana nivaasa sthaanada kadeyinda tamma mukhagalannu tirugisi tamma bennugalannu torisiddaare.

2 Chronicles 29:6 in English

King James Version (KJV)
For our fathers have trespassed, and done [that which was] evil in the eyes of the LORD our God, and have forsaken him, and have turned away their faces from the habitation of the LORD, and turned [their] backs.
World English Bible (WEB)
For our fathers were unfaithful, and have done that which was evil in the LORD our God’s sight, and have forsaken him, and have turned away their faces from the habitation of the LORD, and turned their backs.
American Standard Version (ASV)
For our fathers have trespassed, and done that which was evil in the sight of Jehovah our God, and have forsaken him, and have turned away their faces from the habitation of Jehovah, and turned their backs.
Bible in Basic English (BBE)
For our fathers have done evil, sinning in the eyes of the Lord our God, and have given him up, turning away their faces from the house of the Lord, and turning their backs on him.
Darby Translation (DBY)
For our fathers have transgressed, and done evil in the sight of Jehovah our God, and have forsaken him and turned away their faces from the habitation of Jehovah, and have turned their backs.
Webster's Bible (WBS)
For our fathers have trespassed, and done [that which was] evil in the eyes of the LORD our God, and have forsaken him, and have turned away their faces from the habitation of the LORD, and turned [their] backs.
Young's Literal Translation (YLT)
for our fathers have trespassed, and done that which is evil in the eyes of Jehovah our God, and forsake him, and turn round their faces from the tabernacle of Jehovah, and give the neck.

Read in context

  1. 4ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
  2. 5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
  3. 6ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
  4. 7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
  5. 8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
Read all of 2 Chronicles 29

Cross references

Original words (Hebrew)

2 Chronicles 29:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.