2 Chronicles · chapter 29 · verse 7
2 Chronicles 29:7 in Kannada
ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
Idallade avaru dvaaraangalada baagalugalannu muchchi deepagalannu aarisi israayelina devarige parishuddha sthaanadalli dhoopavannu sudade, dahanabaligalannu arpi sade hodaru.
2 Chronicles 29:7 in English
- King James Version (KJV)
- Also they have shut up the doors of the porch, and put out the lamps, and have not burned incense nor offered burnt offerings in the holy [place] unto the God of Israel.
- World English Bible (WEB)
- Also they have shut up the doors of the porch, and put out the lamps, and have not burned incense nor offered burnt offerings in the holy place to the God of Israel.
- American Standard Version (ASV)
- Also they have shut up the doors of the porch, and put out the lamps, and have not burned incense nor offered burnt-offerings in the holy place unto the God of Israel.
- Bible in Basic English (BBE)
- The doors of his house have been shut and the lights put out; no perfumes have been burned or offerings made to the God of Israel in his holy place.
- Darby Translation (DBY)
- Also they have shut up the doors of the porch, and put out the lamps, and have not burned incense nor offered up burnt-offerings in the sanctuary to the God of Israel.
- Webster's Bible (WBS)
- Also they have shut up the doors of the porch, and put out the lamps, and have not burned incense nor offered burnt-offerings in the holy [place] to the God of Israel.
- Young's Literal Translation (YLT)
- 'Also — they have shut the doors of the porch, and quench the lamps, and perfume they have not made, and burnt-offering have not caused to ascend in the sanctuary to the God of Israel,
Read in context
- 5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- 6ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
- 7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
- 8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
- 9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
Cross references
- 2 Chronicles 28:24 2 ಪೂರ್ವಕಾಲವೃತ್ತಾಂತ 28:24ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- Leviticus 24:2–8 ಯಾಜಕಕಾಂಡ 24:2–8ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು. ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು. ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು. ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
- Malachi 1:10 ಮಲಾಕಿಯ 1:10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
- 2 Chronicles 29:3 2 ಪೂರ್ವಕಾಲವೃತ್ತಾಂತ 29:3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
- 2 Kings 16:17–18 2 ಅರಸುಗಳು 16:17–18ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು. ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
Original words (Hebrew)
- up · H5462סָגַר çâgar
- doors · H1817דֶּלֶת deleth
- porch · H197אוּלָם ʼûwlâm
- out · H3518כָּבָה kâbâh
- lamps · H5216נִיר nîyr
- burned · H6999קָטַר qâṭar
- incense · H7004קְטֹרֶת qᵉṭôreth
- offered · H5927עָלָה ʻâlâh
- offerings · H5930עֹלָה ʻôlâh
- holy · H6944קֹדֶשׁ qôdesh
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl