2 Chronicles · chapter 29 · verse 8
2 Chronicles 29:8 in Kannada
ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
Aadadarinda yehoodada mele yoo mattu yeroosaleminavara meleyoo kartana raudravaayitu; neevu nimma kannugalinda noduva haage aatanu avarannu kalavalakkoo vismayakkoo apahaasyakkoo oppisikottanu.
2 Chronicles 29:8 in English
- King James Version (KJV)
- Wherefore the wrath of the LORD was upon Judah and Jerusalem, and he hath delivered them to trouble, to astonishment, and to hissing, as ye see with your eyes.
- World English Bible (WEB)
- Therefore the LORD’s wrath was on Judah and Jerusalem, and he has delivered them to be tossed back and forth, to be an astonishment and a hissing, as you see with your eyes.
- American Standard Version (ASV)
- Wherefore the wrath of Jehovah was upon Judah and Jerusalem, and he hath delivered them to be tossed to and fro, to be an astonishment, and a hissing, as ye see with your eyes.
- Bible in Basic English (BBE)
- And so the wrath of the Lord has come on Judah and Jerusalem, and he has given them up to be a cause of fear and wonder and shame, as your eyes have seen.
- Darby Translation (DBY)
- Therefore the wrath of Jehovah has been upon Judah and Jerusalem, and he has delivered them to vexation, to desolation, and to hissing, as ye see with your eyes.
- Webster's Bible (WBS)
- Wherefore the wrath of the LORD hath been upon Judah and Jerusalem, and he hath delivered them to trouble, to astonishment, and to hissing, as ye see with your eyes.
- Young's Literal Translation (YLT)
- and the wrath of Jehovah is on Judah and Jerusalem, and He giveth them for a trembling, for an astonishment, and for a hissing, as ye are seeing with your eyes.
Read in context
- 6ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
- 7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
- 8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
- 9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
- 10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
Cross references
- Jeremiah 25:18 ಯೆರೆಮೀಯ 25:18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- 2 Chronicles 24:18 2 ಪೂರ್ವಕಾಲವೃತ್ತಾಂತ 24:18ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
- Jeremiah 29:18 ಯೆರೆಮೀಯ 29:18ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Leviticus 26:32 ಯಾಜಕಕಾಂಡ 26:32ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
- Deuteronomy 28:59 ಧರ್ಮೋಪದೇಶಕಾಂಡ 28:59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Deuteronomy 28:15–20 ಧರ್ಮೋಪದೇಶಕಾಂಡ 28:15–20ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
- Jeremiah 18:15–16 ಯೆರೆಮೀಯ 18:15–16ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ. ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- 2 Chronicles 36:14–16 2 ಪೂರ್ವಕಾಲವೃತ್ತಾಂತ 36:14–16ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.