Skip to content
ThuthiThuthiThuthi
2 Chronicles · chapter 29 · verse 9

2 Chronicles 29:9 in Kannada

ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.

Ada kkoskara igo, namma pitrugalu kattiyinda biddi ddaare; namma kumaararoo kumaarteyaroo henda tiyaroo sereyalliddaare.

2 Chronicles 29:9 in English

King James Version (KJV)
For, lo, our fathers have fallen by the sword, and our sons and our daughters and our wives [are] in captivity for this.
World English Bible (WEB)
For behold, our fathers have fallen by the sword, and our sons and our daughters and our wives are in captivity for this.
American Standard Version (ASV)
For, lo, our fathers have fallen by the sword, and our sons and our daughters and our wives are in captivity for this.
Bible in Basic English (BBE)
For see, our fathers have been put to death with the sword, and our sons and daughters and wives have been taken away prisoners because of this.
Darby Translation (DBY)
And behold, our fathers have fallen by the sword, and our sons and our daughters and our wives are in captivity for this.
Webster's Bible (WBS)
For lo, our fathers have fallen by the sword, and our sons and our daughters and our wives [are] in captivity for this.
Young's Literal Translation (YLT)
And lo, fallen have our fathers by the sword, and our sons, and our daughters, and our wives [are] in captivity for this.

Read in context

  1. 7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
  2. 8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
  3. 9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
  4. 10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
  5. 11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
Read all of 2 Chronicles 29

Cross references

Original words (Hebrew)

2 Chronicles 29:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.