2 Chronicles · chapter 3 · verse 1
2 Chronicles 3:1 in Kannada
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
Aaga solomonanu yeroosaleminalli tanna tandeyaada daaveedanige kartanu kaanisikonda sthalavaada moreeyaa bettada mele daaveedanu siddhamaadida yeboosi yanaada ornaanana kanadalli kartana aalayavannu kattalu praarambhisidanu.
2 Chronicles 3:1 in English
- King James Version (KJV)
- Then Solomon began to build the house of the LORD at Jerusalem in mount Moriah, where [the Lord] appeared unto David his father, in the place that David had prepared in the threshingfloor of Ornan the Jebusite.
- World English Bible (WEB)
- Then Solomon began to build the LORD’s house at Jerusalem on Mount Moriah, where the LORD appeared to David his father, which he prepared in the place that David had appointed, on the threshing floor of Ornan the Jebusite.
- American Standard Version (ASV)
- Then Solomon began to build the house of Jehovah at Jerusalem on mount Moriah, where [Jehovah] appeared unto David his father, which he made ready in the place that David had appointed, in the threshing-floor of Ornan the Jebusite.
- Bible in Basic English (BBE)
- Then Solomon made a start at building the house of the Lord on Mount Moriah in Jerusalem, where the Lord had been seen by his father David, in the place which David had made ready in the grain-floor of Ornan the Jebusite.
- Darby Translation (DBY)
- And Solomon began to build the house of Jehovah at Jerusalem on mount Moriah, where he appeared to David his father, in the place that David had prepared in the threshing-floor of Ornan the Jebusite.
- Webster's Bible (WBS)
- Then Solomon began to build the house of the LORD at Jerusalem in mount Moriah, where [the LORD] appeared to David his father, in the place that David had prepared in the threshing-floor of Ornan the Jebusite.
- Young's Literal Translation (YLT)
- And Solomon beginneth to build the house of Jehovah, in Jerusalem, in the mount of Moriah, where He appeared to David his father, in the place that David had prepared, in the threshing-floor of Ornan the Jebusite,
Read in context
- 1ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
- 2ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.
- 3ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.
Cross references
- 1 Chronicles 21:18 1 ಪೂರ್ವಕಾಲವೃತ್ತಾಂತ 21:18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- 1 Chronicles 22:1 1 ಪೂರ್ವಕಾಲವೃತ್ತಾಂತ 22:1ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
- 1 Kings 6:1–14 1 ಅರಸುಗಳು 6:1–14ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು. ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ. ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು. ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು. ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ. ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು. ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು. ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು. ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ, ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು. ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು.
- 2 Samuel 24:18–25 2 ಸಮುವೇಲನು 24:18–25ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು. ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು. ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು. ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು. ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು. ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು. ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು. ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
Original words (Hebrew)
- Solomon · H8010שְׁלֹמֹה Shᵉlômôh
- began · H2490חָלַל châlal
- build · H1129בָּנָה bânâh
- house · H1004בַּיִת bayith
- Jerusalem · H3389יְרוּשָׁלַ͏ִם Yᵉrûwshâlaim
- mount · H2022הַר har
- Moriah · H4179מוֹרִיָּה Môwrîyâh
- appeared · H7200רָאָה râʼâh
- David · H1732דָּוִד Dâvid
- father · H1אָב ʼâb
- place · H4725מָקוֹם mâqôwm
- David · H1732דָּוִד Dâvid
- prepared · H3559כּוּן kûwn
- threshingfloor · H1637גֹּרֶן gôren
- Ornan · H771אׇרְנָן ʼOrnân
- Jebusite · H2983יְבוּסִי Yᵉbûwçîy